ಉಡುಪಿ ಮತ್ತು ದ.ಕ ಜಿಲ್ಲೆಯಲ್ಲಿ ನಾಳೆ (ಆ.01) ಶಾಲೆ - ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಭಾರಿ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆ ಮತ್ತು ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಆಗಸ್ಟ್ 1) ರಂದು ರಜೆ ಘೋಷಿಸಲಾಗಿದೆ.
ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.