LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉಡುಪಿ: ಮಲ್ಪೆಯ ಮೀನುಗಾರರ ಬಲೆಗೆ ಬಿದ್ದ 400 ಕೆ ಜಿ ತೂಕದ ಬೃಹತ್ ಮೀನು

ಉಡುಪಿ : ಮಲ್ಪೆಯ ಮೀನುಗಾರರ ಬಲೆಗೆ ಬೃಹತ್ ಗಾತ್ರದ ಮೀನೊಂದು ಬಿದ್ದಿದ್ದು ಬರೋಬ್ಬರಿ 400 ಕೆ ಜಿ ತೂಕ ಹೊಂದಿದೆ. ಮಲ್ಪೆಯ ಬಲರಾಂ ಪರ್ಸೀನ್ ಬೋಟಿನವರಿಗೆ ಈ ಬೃಹತ್ ಗಾತ್ರದ ಮೀನು ದೊರೆತಿದೆ. ಈ ಮೀನಿನ ಸಾಮಾನ್ಯ ಹೆಸರು ಬಿಲ್‌ಫಿಶ್ ಆಗಿದ್ದು ಇದನ್ನು ಸ್ಥಳೀಯವಾಗಿ ಮಡಲು ಮೀನು ಅಥವಾ ಕಟ್ಟೆಕೊಂಬು ಮೀನು ಎಂಬುದಾಗಿ ಕರೆಯಲಾಗುತ್ತದೆ.ಇದು ಗಿಲ್‌ನೆಟ್‌ನಲ್ಲಿ ಸಣ್ಣ ಗಾತ್ರದಲ್ಲಿ ಸಾಮಾನ್ಯವಾಗಿ ಸಿಗುತ್ತಿರುತ್ತದೆ. ಈ ರೀತಿ ದೊಡ್ಡ ಗಾತ್ರದಲ್ಲಿ ಈ ಮೀನು ದೊರೆಯುವುದು ಅಪರೂಪದಲ್ಲಿ ಅಪರೂಪವಾಗಿದೆ ಎನ್ನಲಾಗಿದೆ. ಸಣ್ಣ ಮಡಲು ಮೀನಿಗೆ ಇರುವಷ್ಟು ಬೆಲೆ ದೊಡ್ಡ ಮೀನಿಗೆ ಇರುವುದಿಲ್ಲ ಎಂದು ಮಲ್ಪೆ ಕನ್ನಿ ಮೀನುಗಾರ ಸಂಘದ ಅಧ್ಯಕ್ಷ ದಯಕರ ವಿ.ಸುವರ್ಣ ಮಾಹಿತಿ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಎಸ್.ವೈ ಫ್ಯಾಮಿಲಿ ಹಠಾವ್, ಬಿಜೆಪಿ ಬಚಾವ್ : ಕೆ.ಮುಕುಡಪ್ಪರೈಲ್ವೆ ಪ್ರೊಟೆಕ್ಷನ್‌ ಫೋರ್ಸ್‌ನಲ್ಲಿದೆ 4,660 ಹುದ್ದೆ: ಈಗಲೇ ಅರ್ಜಿ ಸಲ್ಲಿಸಿಪಿಎಂ ಕಿಸಾನ್‌: 17ನೇ ಕಂತಿನ ಬಗ್ಗೆ ಮಹತ್ವದ ಅಪ್‌ಡೇಟ್‌ನೇಹಾ ಹಿರೇಮಠ ಕೊಲೆ ಪ್ರಕರಣ - ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಗೃಹ ಸಚಿವ ಪರಮೇಶ್ವರ್ಮಾಜಿ ಸಿಎಂ ಕುಮಾರಸ್ವಾಮಿಗೆ ಬಿಗ್ ರಿಲೀಫ್ - ರಾಜ್ಯ ಮಹಿಳಾ ಆಯೋಗ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆಜಾಮೀನು ಪಡೆಯಲು ಸಕ್ಕರೆ ಪ್ರಮಾಣ ಹೆಚ್ಚಿಸಿಕೊಳ್ಳುತ್ತಿದ್ದಾರೆಂಬ ಇಡಿ ಆರೋಪಕ್ಕೆ ಕೇಜ್ರಿವಾಲ್ ತಿರುಗೇಟುಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯನೇಹಾ ಕೊಲೆ ವೈಯಕ್ತಿಕ, ಇಂತಹ ಘಟನೆಗಳು ಆಕಸ್ಮಿಕ - ಸಿಎಂ, ಗೃಹ ಸಚಿವರ ಹೇಳಿಕೆಗೆ ಆಕ್ರೋಶಥಟ್ಟಂತ ಮಾಡಬಹುದು ‘ಎಗ್ ಬ್ರೆಡ್ ಟೋಸ್ಟ್’ಕಾಳುಮೆಣಸಿನಲ್ಲಿದೆ ಹಲವಾರು ಆರೋಗ್ಯ ಪ್ರಯೋಜನ