ಉಡುಪಿ ಶ್ರೀಕೃಷ್ಣ ಮಠಕ್ಕೆ ಕಾಂತಾರ ನಟ ರಿಷಬ್ ಶೆಟ್ಟಿ ಭೇಟಿ
ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಕಾಂತಾರ ನಟ ರಿಷಬ್ ಶೆಟ್ಟಿ ಭೇಟಿ ನೀಡಿ ದೇವರ ದರ್ಶನ ಪಡೆದರು.
ಸದ್ಯ ಕಾಂತಾರ 2 ಕೆಲಸದಲ್ಲಿರುವ ರಿಷಬ್ ಶೆಟ್ಟಿ ಅವರು ಮಂಗಳೂರಿನ ಅನಂತ ನಮನ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಈ ವೇಳೆ ಉಡುಪಿಗೆ ತೆರಳಿದ್ದ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ಇದಕ್ಕೂ ಮೊದಲು ಪರ್ಯಾಯ ಮಠಾಧೀಶರನ್ನು ಭೇಟಿ ಆಗಿ ಆಶೀರ್ವಾದ ಪಡೆದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.