LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉತ್ತರಾಖಂಡದಲ್ಲಿ ಭೂಕುಸಿತ: 300 ಮಂದಿ ಪ್ರಯಾಣಿಕರ ಪರದಾಟ

ಡೆಹ್ರಾಡೂನ್: ಉತ್ತರಾಖಂಡದ ಪಿಥೋರಗಢದಲ್ಲಿ ಭೂಕುಸಿತ ಉಂಟಾದ ಪರಿಣಾಮ ರಸ್ತೆ ಕೊಚ್ಚಿಹೋಗಿದ್ದು, 300 ಮಂದಿ ಪ್ರಯಾಣಿಕರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಲಖನ್‌ಪುರ ಬಳಿಯ ಧಾರ್ಚುಲದಿಂದ 45 ಕಿಮೀ ಎತ್ತರದ ಲಿಪುಲೇಖ್ – ತವಾಘಾಟ್ ರಸ್ತೆಗೆ ಬೆಟ್ಟ ಕುಸಿದು ಬಿದ್ದಿದ್ದು, 100 ಮೀಟರ್ ರಸ್ತೆ ಕೊಚ್ಚಿ ಹೋಗಿದೆ.

https://bcsuddi.com/%e0%b2%95%e0%b2%a1%e0%b2%ac-%e0%b2%b5%e0%b2%bf%e0%b2%a6%e0%b3%8d%e0%b2%af%e0%b3%81%e0%b2%a4%e0%b3%8d-%e0%b2%a6%e0%b3%81%e0%b2%b0%e0%b2%b8%e0%b3%8d%e0%b2%a4%e0%b2%bf-%e0%b2%b5%e0%b3%87%e0%b2%b3/

ಭೂಕುಸಿತದ ಪರಿಣಾಮ ಧಾರ್ಚುಲ ಮತ್ತು ಗುಂಜಿಯಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಲಖನ್‌ಪುರ ಬಳಿ ಭೂಕುಸಿತದಿಂದಾಗಿ 100 ಮೀಟರ್ ರಸ್ತೆ ಕೊಚ್ಚಿಹೋಗಿದೆ. ಇದರಿಂದಾಗಿ ಸುಮಾರು 300 ಜನ ಪ್ರಯಾಣಿಕರು ಧಾರ್ಚುಲ ಮತ್ತು ಗುಂಜಿಯಲ್ಲಿ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಅಲ್ಲದೇ ಇನ್ನೆರಡು ದಿನಗಳಲ್ಲಿ ರಸ್ತೆ ಸಂಚಾರ ಮತ್ತೆ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು'- ಸಿಎಂ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್ಜೆಡಿಯು ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತ್ಯುಎಸ್‌ಯುವಿ ರೂಫ್ ನಲ್ಲಿ ಮಕ್ಕಳನ್ನು ಮಲಗಿಸಿ ಕಾರು ಚಾಲನೆ: ಪ್ರಕರಣ ದಾಖಲುನಾಳೆಯಿಂದ ಮಂಗಳೂರು - ಮಡಗಾಂವ್ ವಂದೇ ಭಾರತ್‌ ರೈಲು ಆರಂಭಪಾಕಿಸ್ತಾನದಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ನಿಷೇಧ: ಪ್ರಧಾನಿ ಘೋಷಣೆಐಪಿಎಲ್‌ ಆಟಗಾರ, ಐಪಿಎಸ್‌ ಅಧಿಕಾರಿ ಎಂಬ ಸೋಗಿನಲ್ಲಿ ವಂಚನೆ : ಆರೋಪಿ ಬಂಧನಅನ್ಯಾಯಕ್ಕೆ ಹೆಸರಾದವರು ನ್ಯಾಯ ಕೊಡಿಸುವಂತೆ ನಟಿಸುತ್ತಿದ್ದಾರೆ: ಸ್ಮೃತಿ ಇರಾನಿ ಲೇವಡಿ