LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉತ್ತರ ಪ್ರದೇಶ ಜನತೆಗೆ ಪೊಲೀಸರ ಮೇಲೆ ವಿಶ್ವಾಸ ಹೆಚ್ಚಾಗಿದೆ‌ - ಯೋಗಿ ಆದಿತ್ಯನಾಥ್

ಲಕ್ನೋ: ಉತ್ತರ ಪ್ರದೇಶದ ಜನತೆಗೆ ಇಲ್ಲಿನ ಪೊಲೀಸರ ಮೇಲೆ ನಂಬಿಕೆ ಹೆಚ್ಚಾಗಿದೆ. ಕಾನೂನು ಸುವ್ಯವಸ್ಥೆ ಚಿತ್ರಣವನ್ನು ಪೊಲೀಸರು ಸಂಪೂರ್ಣ ಬದಲಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಈಗ ಉತ್ತರ ಪ್ರದೇಶ ಪೊಲೀಸರ ಸಂಪೂರ್ಣ ಹಿಡಿತದಲ್ಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಕ್ರೀಡೆ ಕೋಟಾದಲ್ಲಿ ಆಯ್ಕೆಯಾದ ಪೊಲೀಸ್ ಕಾನ್ಸ್ಟೇಬಲ್‌ಗಳಿಗೆ ನೇಮಕಾತಿ ಪತ್ರ ನೀಡುವ ಸಮಾರಂಭದಲ್ಲಿ ಮಾತನಾಡಿದ ಅವರು, ಪೊಲೀಸರ ಬಗ್ಗೆ ಗುಣಗಾನ ಮಾಡಿದ್ದಾರೆ. ಆರು ವರ್ಷಗಳ ನಂತರ ಪೊಲೀಸರ ಮೇಲೆ ಜನವಿಶ್ವಾಸ ಮರುಸ್ಥಾಪನೆಗೆ ಪೊಲಲೀಸರು ಶ್ರಮದಿಂದ ದುಡಿದಿದ್ದಾರೆ. ಈಗ ಉತ್ತರ ಪ್ರದೇಶದಲ್ಲಿ ಪ್ರತಿ ಹಬ್ಬಗಳನ್ನೂ ಶಾಂತಿಯುತವಾಗಿ ಆಚರಿಸಲಾಗುತ್ತಿದೆ. ಜನರು ಸೂಕ್ಷ್ಮ ಪ್ರದೇಶಗಳಲ್ಲಿ ನಿರ್ಭೀತಿಯಿಂದ ಓಡಾಡುತ್ತಿದ್ದಾರೆ. ಇದರಿಂದ ಅಪರಾಧ ಚಟುವಟಿಕೆ ಕಡಿಮೆಯಾಗಿ ಉತ್ತರ ಪ್ರದೇಶದಲ್ಲಿ ಹೂಡಿಕೆ ಮಾಡಲು ಹೂಡಿಕೆದಾರರು ಆಸಕ್ತಿ ತೋರುತ್ತಿದ್ದಾರೆ ಎಂದು ಯೋಗಿ ಆದಿತ್ಯನಾಥ್ ಇದೇ ವೇಳೆ ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!ಸೂರ್ಯನಿಂದ ಪ್ರಬಲವಾದ ಸೌರ ಜ್ವಾಲೆ ಸ್ಪೋಟರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆ; ಹವಾಮಾನ ಇಲಾಖೆಯ ಎಚ್ಚರಿಕೆ..!'2024 ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ' - ಮುಖ್ಯಮಂತ್ರಿ ಸಿದ್ದರಾಮಯ್ಯ