LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉದ್ಯೋಗ :ಆಗಸ್ಟ್ 31 ರಂದು ನೇರ ನೇಮಕಾತಿ ಸಂದರ್ಶನ

 

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ಆಗಸ್ಟ್ 31ರಂದು ಬೆಳಿಗ್ಗೆ 10 ರಿಂದ 2 ರವರೆಗೆ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.

ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು ಅಗತ್ಯ ದಾಖಲೆಗಳಾದ 3 ಬಯೋಡಾಟಾ ಪ್ರತಿಗಳು, ವಿದ್ಯಾರ್ಹತೆಯ ಜೆರಾಕ್ಸ್ ಪ್ರತಿಗಳು ಹಾಗೂ ಆಧಾರ್ ನಂಬರ್‌ನೊAದಿಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ಹಳೇ ವೈಶಾಲಿ ಗೇಟ್ ಹತ್ತಿರ, ಸ್ಟೇಡಿಯಂ ತಿರುವು, ಉದ್ಯೋಗ ವಿನಿಮಯ ಕೇಂದ್ರ ಕಚೇರಿ, ಚಿತ್ರದುರ್ಗ ದೂರವಾಣಿ ಸಂಖ್ಯೆ 7022459064, 9945587060, 8105619020 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ 19ನೇ ಕಂತು ಹಣ ಬಿಡುಗಡೆ ಯಾವಾಗ?ಮಹಾ ಕುಂಭಮೇಳ ಹಿನ್ನೆಲೆ ಬಿಹಾರದಲ್ಲಿ 45 ಕಿ.ಮೀ.ವರೆಗೆ ಸಂಚಾರ ದಟ್ಟಣೆರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್- ದೂರು ದಾಖಲುಡ್ರಗ್ಸ್‌ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟSSLC / PUC ಉತ್ತೀರ್ಣರಾದರೆ ಸಾಕು: ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ..!ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವುಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿ