E-PAPER
17 Nov 2026, 12:18:17 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಉಪನ್ಯಾಸ ಕಾರ್ಯಕ್ರಮ

ಬೆಳಗಾವಿ-೨೩:ಸಂಚಾರಿ ನಿಯಮಗಳನ್ನುಗಳನ್ನು ಪಾಲಿಸಬೇಕು ಎಫ್. ವಾಯ್. ತಳವಾರ ಬೆಳಗಾವಿ೧೯ ರಸ್ತೆ ನಿಯ ಮಗಳನ್ನು ನಾವು ಪಾಲಿಸಬೇಕು.ಸ್ಪೀಡ್ ಗಾಡಿ ಓಡಿಸಬಾರದು. ಕಡ್ಡಾಯವಾಗಿ ಪಾಲಿಸಿರಿ ಟೂ ವೀಲರ್ ನಲ್ಲಿ ಹೆಲ್ಮೆಟ್ ಕಡ್ಡಾಯವಿರಲಿ ಕಾಗದಪತ್ರ ಒಂದು ಸೆಟ್ ಇಟ್ಟುಕೊಳ್ಳಬೇಕು.ಯಾವುದೇ ಕಾರಣಕ್ಕೂ ಸ್ಪೀಡ್ ಹೊಗಬಾರದು. ಮಧ್ಯಪಾನ ಮಾಡಬಾರದು. ಸಮಸ್ಯೆಗಳು ಬಂದಾಗ ಒಂದು ೧೧೨ ನಂಬರ್ ಕ್ಕೆ ಕರೆ ಮಾಡಿ.ವಾಹನಗಳ ತಪಾಸಣೆ ಮಾಡಿಸುತ್ತಾ ಇರಬೇಕು. ಹದಿಹರೆಯದ ಯುವಕ ಯುವತಿಯರು ಅತಿ ಸ್ಪೀಡ್ ಗಾಡಿ ಚಾಲನೆ ಮಾಡಬಾರದು. ಅವಸರವೇ ಅಪಘಾತಕ್ಕೆ ಕಾರಣ. ಸೀಟ್ ಬೆಲ್ಟ್ ಹಾಕಿದರೆ ಏರ್ ಬ್ಯಾಗ ಓಪನ್ ಆಗಿ, ಜೀವ ರಕ್ಷಿಸುತ್ತದೆ.ಮೆದುಳಿಗೆ ಪೆಟ್ಟು ತಾಗಿದರೆ ರಕ್ತ ಹೆಪ್ಪುಗಟ್ಟುತ್ತದೆ ಕಾರಣ ಹೆಲ್ಮೆಟ್ ಕಡ್ಡಾಯವಾಗಿ ಹಾಕಬೇಕು. ಎಂದು ಸಾಹಿತಿ ಎಪ. ವಾಯ್. ತಳವಾರ. ಅವರು ತಿಳಿಸಿದರು. ವಚನ ಪಿತಾಮಹ ಡಾ ಫ.ಗು.ಹಳಕಟ್ಟಿ ಭವನ ಮಹಾಂತೇಶ ನಗರ ಬೆಳಗಾವಿಯಲ್ಲಿ ೧೯.೦೧. ೨೦೨೫.ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ಹಾಗೂ ಉಪನ್ಯಾಸದಲ್ಲಿ ಸಂಚಾರಿ ನಿಯಮಗಳ ಪಾಲನೆ ಮತ್ತು ಸಮಾಜದಲ್ಲಿ ಆರಕ್ಷಕರ ಪಾತ್ರ ಕುರಿತು ಉಪನ್ಯಾಸ ನೀಡಿದರು. ಆರಂಭದಲ್ಲಿ ಶರಣೆ ಅಕ್ಕಮಹಾದೇವಿ ಅರಳಿಯವರು ಸಾಮೂಹಿಕ ಪ್ರಾರ್ಥನೆ ನಡೆಸಿಕೊಟ್ಟರು ಬಿ.ಪಿ.ಜೇವಣಿ, ಆನಂದ ಕರ್ಕಿ, ಜಯಶ್ರೀ ಚಾವಲಗಿ,ಮಂಗಳಾ ಕಾಕತಿಕರ,ಶ್ರೀದೇವಿ ನರಗುಂದ,ಬಸವರಾಜ ಬಿಜ್ಜರಗಿ,ವಿ.ಕೆ.ಪಾಟೀಲ, ಸುರೇಶ ನರಗುಂದ, ವಚನ ಗಾಯನ ಮಾಡಿದರು.ಉಪನ್ಯಾಸಕರ ಪರಿಚಯ ಮಹಾಂತೇಶ ಮೆಣಸಿನಕಾಯಿ.ಮಾಡಿಕೊಟ್ಟರು. ಸಂಗಮೇಶ ಅರಳಿ ನಿರೂಪಿಸಿದರು. ಬಸವರಾಜ ಬಿಜ್ಜರಗಿ,ಸೂಮಶೇಖರ ಕತ್ತಿ, ಸದಾಶಿವ ದೇವರಮನಿ,ಸುನೀಲ ಸಾಣಿಕೂಪ್ಪ, ಸಿದ್ದಪ್ಪ ಸಾರಾಪುರಿ, ಜ್ಯೋತಿ ಬದಾಮಿ,ಲಲಿತಾ ವಾಲಿ ಇಟಗಿ,ವಿದ್ಯಾ ಕಕಿ೯,ಶೋಭಾ ದೇಯಣವರ, ಚೌಗಲೆ. ಶಿವಾನಂದ ಲಾಳಸಂಗಿ,ಸಿದ್ದಲಿ೦ಗಪ್ಪ ರೇವಣ್ಣವರ, ಕಮಲಾ ಗಣಾಚಾರಿ, ಅನೀಲ ರಘಶೆಟ್ಟಿ, ಶೇಖರ ವಾಲಿ ಇಟಗಿ, ಸಿದ್ದಪ್ಪ ಸಾರಾಪೂರಿ,ಶರಣ ಶರಣೆಯರು ಪಾಲ್ಗೊಂಡಿದ್ದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.