LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಉಪ್ಪು ತಿಂದವರು ನೀರು ಕುಡಿಯಲೇಬೇಕು'- ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕುಮಾರಣ್ಣ ಮೊದಲ ದಿನವೇ ಅಮಾನತು ಮಾಡಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈವರೆಗೆ ಪ್ರಜ್ವಲ್ ನನ್ನ ಸಂಪರ್ಕಕ್ಕೂ ಬಂದಿಲ್ಲ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ಕೊಟ್ಟು ಕೂಲಂಕಷವಾಗಿ ತನಿಖೆ ನಡೆಸಲಿ. ಪೆನ್‌ಡ್ರೈವ್ ವಿಚಾರವಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಅದನ್ನು ನಾವು ಸ್ವಾಗತಿಸುತ್ತೇವೆ. ಆರೋಪ ಬಂದಾಗ ನಾವು ತಪ್ಪಿಸಿಕೊಳ್ಳುವ ಪ್ರಶ್ನೆ ಇಲ್ಲ. ಈಗಾಗಲೇ ಈ ಸಂಬಂಧ ತನಿಖೆ ನಡೆಯಿತ್ತಿದೆ. ತನಿಖೆ ಪಾರದರ್ಶಕವಾಗಿ ನಡೆಯುತ್ತಿದ್ಯಾ? ಎಂಬ ಪ್ರಶ್ನೆ ಇದೆ. ಈ ಬಗ್ಗೆ ನಾವು ಈಗಾಗಲೇ ಸಭೆ ನಡೆಸಿದ್ಪ್ದೇವೆ ಎಂದಿದ್ದಾರೆ.

ವಿಡಿಯೋ ಮಾಡಿರೋದು ವಿಡಿಯೋ ಬಿಟ್ಟಿರೋದು ಎರಡು ತಪ್ಪು. ಹೆಣ್ಣು ಮಕ್ಕಳ ರಕ್ಷಣೆ ಮಾಡಬೇಕಾದ ಸರ್ಕಾರದ ಅವರನ್ನು ಬೀದಿಗೆ ತಂದಿದೆ. ಪೆನ್‌ಡ್ರೈವ್ ಹಂಚಿರೋದು ಯಾರೆಂದು ಪತ್ತೆ ಮಾಡಬೇಕು. ಹೆಣ್ಣು ಮಕ್ಕಳನ್ನು ಬ್ಲರ್ ಮಾಡದೇ ವೀಡಿಯೋ ಹರಿ ಬಿಟ್ಟಿದ್ದಾರೆ. ಹೆಣ್ಣು ಮಕ್ಕಳ ಮರ್ಯಾದೆ ಏನ್ ಆಗುತ್ತೆ? ಅವರ ಕುಟುಂಬದ ಗತಿ ಏನು? ಅವರ ಜೀವಕ್ಕೆ ಅಪಾಯ ಬಂದರೆ ಯಾರು ಜವಾಬ್ದಾರಿ? ಎಂದು ಅವರು ಪ್ರಶ್ನಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಗ್ಗಾವಿ ಉಪಚುನಾವಣೆ: ಕಾಂಗ್ರೆಸ್ ಗೆ ಡಬಲ್ ಶಾಕ್ಪತ್ನಿ ಆಕೆಯ ಪ್ರಿಯಕರನ ಖಾಸಗಿ ವಿಡಿಯೋ ವೈರಲ್‌ ಮಾಡೊ ಬೆದರಿಕೆ : ಪತಿ ವಿರುದ್ಧ FIR'ತಾಕತ್ತಿದ್ರೆ ನನ್ನ ಅಕ್ರಮದ ದಾಖಲೆ ಬಿಡುಗಡೆಗೊಳಿಸಿ'- ಶೋಭಾ ಕರಂದ್ಲಾಜೆ ಸವಾಲುಸೈಬರ್ ವಂಚನೆ ಬಗ್ಗೆ ಎಚ್ಚರವಾಗಿರಿ: ಜನತೆಗೆ ಪ್ರಧಾನಿ ಮೋದಿ ಕರೆಮುಂಬೈ ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ನೂಕುನುಗ್ಗಲು, ಕಾಲ್ತುಳಿತ; 9 ಮಂದಿಗೆ ಗಾಯBJP ಲೀಡರ್ ಲೆಸ್  ಪಾರ್ಟಿ.! ಬಿಜೆಪಿಯ 8 ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್‌ಗೆಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಪರಪ್ಪನ ಅಗ್ರಹಾರ ಸೇರಿದ ಕಾಂಗ್ರೆಸ್ ಶಾಸಕ ವಿತ್  7 ಅಪರಾಧಿಗಳು.!ಶಬರಿಮಲೆಗೆ ತೆರಳುವ ಅಯ್ಯಪ್ಪ ಸ್ವಾಮಿ ಭಕ್ತರಿಗೊಂದು ಒಳ್ಳಯ ಸುದ್ದಿ.!ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ 9 ಜನರಿಗೆ ಗಂಭೀರ ಗಾಯ.!ನೀವು ಯಾವುದೇ ನಗರದಲ್ಲಿ ಭೂಮಿ ಖರೀದಿಸಲು ತಯಾರಿ ನಡೆಸುತ್ತಿದ್ದರ.? ಹಾಗಾದ್ರೆ ಈ ದಾಖಲೆಗಳ ಬಗ್ಗೆ ತಿಳಿದುಕೊಳ್ಳಬೇಕು.!