LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಎಕ್ಸ್‌ಪೊಸ್ಯಾಟ್‌ ಉಪಗ್ರಹ ನಭಕ್ಕೆ, ಹೊಸ ಭಾಷ್ಯ ಬರೆದ ಇಸ್ರೋ: ಇದು ಜಗತ್ತಿನಲ್ಲೇ ದ್ವಿತೀಯ ಪ್ರಯತ್ನ.!

ಶ್ರೀಹರಿಕೋಟ: ದೇಶದ ಹೆಮ್ಮೆಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ ಇಸ್ರೋ ನೂತನ ವರ್ಷದ ಮೊದಲ ದಿನ ಹೊಸ ಭಾಷ್ಯ ಬರೆದಿದೆ ಬಾಹ್ಯಾಕಾಶದಲ್ಲಿ ಕಂಡುಬರುವ ಪ್ರಬಲವಾದ ಕ್ಷಕಿರಣಗಳನ್ನು ಅಧ್ಯ ಯನ ಮಾಡುವ ತನ್ನ ಚೊಚ್ಚಲ X-ರೇ ಪೋಲಾರಿಮೀಟರ್ ಉಪಗ್ರಹವನ್ನು (XPoSat) ಸೋಮವಾರ ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ.

ಆಂಧ್ರಪ್ರದೇಶದ ಶ್ರೀಹರಿಕೋಟದ ಉಡಾವಣ ನೆಲೆಯಿಂದ ಬೆಳಗ್ಗೆ 9.10ಕ್ಕೆ ಪಿಎಸ್‌ಎಲ್‌ವಿ-ಸಿ58 ರಾಕೆಟ್‌ ಮೂಲಕ ಎಕ್ಸ್‌ಪೋಸ್ಯಾಟ್‌ ನಭಕ್ಕೆ ನೆಗೆದಿದೆ.

ಪಿಎಸ್‌ಎಲ್‌ವಿ- ಸಿ58ಕ್ಕೆ ಇದು 60ನೇ ಉಡಾವಣೆ. ಬಾಹ್ಯಾಕಾಶದಲ್ಲಿರುವ ಕಪ್ಪುಕುಳಿ (ಬ್ಲ್ಯಾಕ್‌ ಹೋಲ್‌) ಸಹಿತ ಅಲ್ಲಿ ಹೊರಹೊಮ್ಮುವ ಕ್ಷಕಿರಣಗಳ ಮೂಲ ವನ್ನು ಅಧ್ಯಯನ ಮಾಡಲು ಇಸ್ರೋ ಮೊದಲ ಬಾರಿ ಹೆಜ್ಜೆ ಇರಿಸಿದೆ. ಹಾಗಾಗಿ ಇಡೀ ಜಗತ್ತು ಈ ಉಡಾವಣೆಯನ್ನು ಕುತೂಹಲದಿಂದ ನೋಡುತ್ತಿದೆ. ಇದು ಜಗತ್ತಿನಲ್ಲೇ ದ್ವಿತೀಯ ಪ್ರಯತ್ನ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ ಬಾಲಕ ವಶಕ್ಕೆ; ಪ್ರಕರಣ ದಾಖಲುಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್‌ ಗಳ ಸಾಮೂಹಿಕ ರಜೆ; 78 ವಿಮಾನಗಳು ರದ್ದುಡಬಲ್ ಮರ್ಡರ್ : ಗಂಡ, ಮಕ್ಕಳನ್ನು ಬಿಟ್ಟು ತನ್ನ ಜೊತೆಗಿದ್ದ ಪ್ರಿಯತಮೆಯನ್ನೇ ಕೊಂದ ಪ್ರಿಯಕರಕೋವಿಶೀಲ್ಡ್ ಲಸಿಕೆಗಳನ್ನು ಹಿಂಪಡೆಯಲು ಅಸ್ಟ್ರಾಜೆನೆಕಾ ನಿರ್ಧಾರಪಾದದ ಸಮಸ್ಯೆಗಳಿಗೆ ಇಲ್ಲಿವೆ ಸುಲಭ ಉಪಾಯಉತ್ತರಾಣಿ ಗಿಡದ ಬೇರಿನಿಂದ ನೀವು ಕುಬೇರರಾಗಬಹುದು ಸಕಲ ಸಮಸ್ಯೆಗಳಿಗೂ ಈ ವನಸ್ಪತಿಯಿಂದ ಪರಿಹಾರ ಶತಸಿದ್ಧ!ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮಹತ್ವ ಸುದ್ದಿ.!ನಿನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಯಾವ ರಾಜ್ಯದಲ್ಲಿ ಎಷ್ಟು ಪ್ರಮಾಣ ಮತದಾನವಾಗಿದೆ.?ಎರಡನೇ ಹಂತದ ಚುನಾವಣೆಯಲ್ಲಿ ಯಾವ ಯಾವ ಕ್ಷೇತ್ರಗಳಲ್ಲಿ ಎಷ್ಟು ಮತದಾನ.?ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ.!