LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಎಕ್ಸ್ ಜಾಗತಿಕವಾಗಿ ಡೌನ್: ಫೀಡ್‌ ನ ಬದಲು 'ವೆಲ್ ಕಮ್ ಟು ಟೈಮ್‌ಲೈನ್‌ ' ಸಂದೇಶ

ನವದೆಹಲಿ: ಈ ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿದ್ದ ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್ ಇಂದು ಜಾಗತಿಕವಾಗಿ ಸ್ಥಗಿತಗೊಂಡಿರುವ ಅನುಭವ ಉಂಟಾಗಿದೆ.

ಗುರುವಾರ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ತಾಂತ್ರಿಕ ಅಡಚಣೆ ಉಂಟಾಗಿದ್ದು, ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಎರಡೂ ಫೀಡ್‌ನಲ್ಲಿಯೂ ಸಾಮಾನ್ಯ ಟ್ವೀಟ್‌ಗಳ ಬದಲಿಗೆ 'ನಿಮ್ಮ ಟೈಮ್‌ಲೈನ್‌ಗೆ ಸ್ವಾಗತ' ಎಂದು ತೋರಿಸುತ್ತಿದೆ.

ಔಟ್ಟೇಜ್ ಟ್ರ್ಯಾಕಿಂಗ್ ವೆಬ್‌ಸೈಟ್ Downdetector.com ಪ್ರಕಾರ, ಎಕ್ಸ್​​​ ಡೌನ್​​​ ಆಗಿರುವ ಬಗ್ಗೆ ಜನರು ವರದಿ ಮಾಡಿದ್ದಾರೆ.

ಮೈಕ್ರೋಬ್ಲಾಗಿಂಗ್ ಸೈಟ್ ಸ್ಥಗಿತಗೊಂಡ ಕಾರಣ ಬಳಕೆದಾರರಿಗೆ ಪ್ರವೇಶಿಸಲಾಗುತ್ತಿಲ್ಲ. ಈ ಸಮಸ್ಯೆಗೆ ಕಾರಣವೇನು ಎಂಬುದರ ಕುರಿತು ಯಾವುದೇ ಮಾಹಿತಿ ಇಲ್ಲ. ಎಕ್ಸ್ ಸ್ಥಗಿತವನ್ನು ಎದುರಿಸುತ್ತಿರುವುದು ಇದೇ ಮೊದಲಲ್ಲ. ಹಲವು ಬಾರಿ ಇಂತಹ ತಾಂತ್ರಿಕ ತೊಂದರೆ ಕಂಡುಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾದರ್‌ ಭಾಷಾನನ್ನು ಭೀಕರವಾಗಿ ಹತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!ಕ್ಯಾಮರಾಮನ್​ಗೆ ಬಾಟೆಲ್ ಎಸೆದ ಮಹೇಂದ್ರ ಸಿಂಗ್ ಧೋನಿ!ಪತಂಜಲಿ ಪ್ರಕರಣದ ಜೊತೆಗೆ ಐಎಂಎ ವಿರುದ್ದ ಗರಂ ಆದ ಸುಪ್ರೀಂಕೋರ್ಟ್'ಕಾಂಗ್ರೆಸ್ ಡೇಂಜರ್’ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ..!ವಯನಾಡು: ಕೇರಳದಲ್ಲಿ ಬಹಿರಂಗವಾಗಿ ನಕ್ಸಲರ ತಂಡ ಪತ್ತೆ; ಗ್ರಾಮಸ್ಥರಲ್ಲಿ ಚುನಾವಣೆ ಬಹಿಷ್ಕಾರಕ್ಕೆ ಕರೆ..!ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಕೆ.ಪಿ.ನಂಜುಂಡಿಮಹಿಳೆಯ ಅತಿಯಾದ ಕಾಮದಾಹಕ್ಕೆ ಅಂತ್ಯ ಹಾಡಿದ ಯುವಕ..!ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ : ಬಂಡಾಯ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ...!!