LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಎಣ್ಣೆಯಿಲ್ಲದೇ ಒಗ್ಗರಣೆಯನ್ನು ಮಾಡಿಕೊಳ್ಳಿ, ಇಲ್ಲಿದೆ ವಿಧಾನ

ಬೇಕಾಗುವ ಸಾಮಾಗ್ರಿಗಳು: ಸಾಸಿವೆ ಜೀರಿಗೆ ಕಡ್ಲೆಬೇಳೆ ಉದ್ದಿನಬೇಳೆ.
ಮಾಡುವ ವಿಧಾನ: ನಿಮಗೆ ಒಗರಣೆಗೂ ಎಣ್ಣೆ ಹಾಕದೇ ಅಡುಗೆ ಮಾಡಬೇಕು ಅನಿಸಿದರೆ ಈ ಸ್ಟೆಪ್‌ ಫಾಲೋ ಮಾಡಿ, ಮೊದಲು ಸಾಸಿವೆ ಹಾಗೂ ಜೀರಿಗೆ ಪ್ಯಾನ್‌ಗೆ ಹಾಕಿ ಡ್ರೈ ರೋಸ್ಟ್‌ ಮಾಡಿಕೊಳ್ಳಿ, ನಂತರ ಕಡ್ಲೆಬೇಳೆ ಹಾಗೂ ಉದ್ದಿನಬೇಳೆ ಹಾಕಿಕೊಂಡು ಡ್ರೈ ರೋಸ್ಟ
ಮಾಡಿ ಇದನ್ನು ಏರ್‌ಟೈಟ್‌ ಡಬ್ಬಿಯಲ್ಲಿ ಇಡಿ, ಪಲ್ಯಗಳು ಇನ್ನೇನು ಆಫ್‌ ಮಾಡಬೇಕು ಎನ್ನುವಾಗ ಮೇಲೆ ಈ ಮಿಶ್ರಣ ಹಾಕಬಹುದು. ಕ್ರಿಸ್ಸಿಯಾಗಿ ಇರುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!'ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ'- ಅಮಿತ್‌ ಶಾಐಎಎಸ್ ಸಂಜೀತಾ ಮೋಹಪಾತ್ರ ಯಶಸ್ಸಿನ ಪಯಣದ ಕಥನಬ್ಲಾಕ್‌ ಟೀ, ಬ್ಲಾಕ್‌ ಕಾಫಿ ಆರೋಗ್ಯಕ್ಕೆ ಉತ್ತಮ ಯಾವುದು..?ಬೆಳಿಗ್ಗೆ ಎದ್ದ ತಕ್ಷಣ ಏನನ್ನು ನೋಡಬೇಕು, ಏನನ್ನು ನೋಡಬಾರದು?ವಚನ-ಮನಸಂದ ಮಾರಿತಂದೆ !ಶಿಕ್ಷಣ ವೃತ್ತಿ ಬಿಟ್ಟು ಬೇರೆ ವ್ಯವಹಾರ ತೊಡಗಿದ ಶಿಕ್ಷಕರಿಗೆ ಶಿಸ್ತು ಕ್ರಮ.!ನಿಮ್ಮ ಮನೆಯಲ್ಲಿ ನಿಮ್ಮ ಪತಿ ಅಥವಾ ಪತ್ನಿ ನೀವು ಹೇಳಿದ ಮಾತು ಕೇಳುತ್ತಿಲ್ವಾ ಈ ಒಂದು ಕಡ್ಡಿಯಿಂದ ಹೀಗೆ ಮಾಡಿ ಸಾಕು ಆಮೇಲೆ ನೀವು ಹೇಳಿದ್ದನ್ನು ಎಲ್ಲವನ್ನು ಕೂಡ ಕೇಳುತ್ತಾರೆ .!ಕೇಂದ್ರ ಬಜೆಟ್‌ ಬಗ್ಗೆ ರಾಹುಲ್‌ ಗಾಂಧಿ ಪ್ರತಿಕ್ರಿಯೆ!