LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಎನ್‌ಕೌಂಟರ್ ಬಳಿಕ ವಾಂಟೆಡ್ ಆರೋಪಿಯ ಬಂಧಿಸಿದ ಪೊಲೀಸರು

ಸಹರಣ್ ಪುರ್: ಗ್ಯಾಸ್ ಏಜೆನ್ಸಿಯಲ್ಲಿ ದರೋಡೆ ನಡೆಸಿದ ಆರೋಪಿಯನ್ನು ಶನಿವಾರ ಪೊಲೀಸರು ಎನ್‌ಕೌಂಟರ್ ನಡೆಸಿ ಬಳಿಕ ಬಂಧಿಸಿರುವ ಘಟನೆ ನಡೆದಿದೆ.

ದೀಪಕ್ ಬಂಧಿತ ಆರೋಪಿ.

ಈ ಕುರಿತು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಇಂದು ಮುಂಜಾನೆ ನಡೆದ ಎನ್‌ಕೌಂಟರ್ ವೇಳೆ ಓರ್ವ ಪೊಲೀಸ್ ಸಹ ಗಾಯಗೊಂಡಿದ್ದಾರೆ ಬಂಧಿತ ಆರೋಪಿಯ ಸಹಚರ ಪರಾರಿಯಾಗಿದ್ದಾನೆ ಎಂದು ತಿಳಿಸಿದ್ದಾರೆ.

ಇನ್ನು ದೀಪಕ್ ಜುಲೈ 11 ರಂದು ಗ್ಯಾಸ್ ಏಜೆನ್ಸಿಯಲ್ಲಿ ನಡೆದ ದರೋಡೆಯಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದ್ದು, ಆತನ ಬಂಧನಕ್ಕೆ ನೆರವಾಗುವ ಮಾಹಿತಿ ನೀಡಿದವರಿಗೆ ಪೊಲೀಸರು 25,000 ರೂಪಾಯಿ ಬಹುಮಾನವನ್ನೂ ಘೋಷಿಸಿದ್ದರು. ಅಲ್ಲದೆ ದೀಪಕ್ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಅರೋಪಿಯನ್ನು ಅರಣ್ಯಕ್ಕೆ ಮುತ್ತಿಗೆ ಹಾಕಿ ಹಿಡಿಯಲು ಪ್ರಯತ್ನಿಸಿದ್ದು ಈ ವೇಳೆ ಇಬ್ಬರು ಆರೋಪಿಗಳು ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದರು, ಆಗ ಪ್ರತಿದಾಳಿ ನಡೆಸಿ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕ್ರಿಸ್​ಮಸ್ ಹಬ್ಬ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ.!ಒನಕೆ ಓಬವ್ವ ವೃತ್ತದಲ್ಲಿ ಬಸವಣ್ಣನವರ ಪ್ರತಿಮೆ: ಪ್ರತಿಭಟನೆ.!-ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯ ಅವರ ವಚನ …!ಯುವಕರು, ಬಡವರು, ಮಹಿಳೆಯರು ಮತ್ತು ರೈತರ ಮೇಲೆ ಕೇಂದ್ರೀಕರಿಸಲು ಬಿಜೆಪಿ ಅಭಿಯಾನ : ಪ್ರಧಾನಿ ಮೋದಿಪ್ರಥಮ ಬಾರಿಗೆ ಹೊರಗುತ್ತಿಗೆಯಲ್ಲಿ ಮೀಸಲಾತಿ ಜಾರಿ : ಸಿದ್ದರಾಮಯ್ಯಮಹಿಳೆಯ ಮೇಲೆ ಕರಡಿಗಳ ದಾಳಿತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಬೋಂಡಾ ಮಣಿ ನಿಧನನಾಡಿದ್ದು, ಬಿಜೆಪಿ ನೂತನ ರಾಜ್ಯ ಪದಾಧಿಕಾರಿಗಳ ಸಭೆ- ಬಿ.ವೈ.ವಿಜಯೇಂದ್ರಅತಿಯಾಗಿ ತಂಪು ಪಾನೀಯ ಸೇವಿಸುತ್ತೀರಾ..? - ಇನ್ನು ಮುಂದೆ ಇರಲಿ ಎಚ್ಚರ..!ಅತ್ಯಂತ ಕಡಿಮೆ ಬೆಲೆ, ಅತ್ಯಧಿಕ ಮೈಲೇಜ್‌ : ಮಾರುಕಟ್ಟೆಗೆ ಎಂಟ್ರಿ ಕೊಡಲಿಗೆ ಕಿಯಾ ಸೋನೆಟ್ 2024 ಫೇಸ್‌ಲಿಫ್ಟ್