LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಎಲಾನ್ ಮಸ್ಕ್‌, ವಿವೇಕ್‌ ರಾಮಸ್ವಾಮಿಗೆ ಮಹತ್ವದ ಹುದ್ದೆ ನೀಡಿದ 'ಟ್ರಂಪ್'..!

ವಾಷಿಂಗ್ಟನ್‌: ಟೆಸ್ಲಾ ಮಾಲೀಕ ಎಲಾನ್‌ ಮಸ್ಕ್‌ ಮತ್ತು ಅನಿವಾಸಿ ಭಾರತೀಯ ಉದ್ಯಮಿ ವಿವೇಕ್‌ ರಾಮಸ್ವಾಮಿ ಅವರು ಅಮೆರಿಕ ಸರ್ಕಾರದ ಕಾರ್ಯಕ್ಷಮತೆ ಮೇಲುಸ್ತುವಾರಿ ಇಲಾಖೆಯನ್ನು ಮುನ್ನಡೆಸಲಿದ್ದಾರೆ ಎಂದು ಅಮೆರಿಕ ಚುನಾಯಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಂಗಳವಾರ ಘೋಷಿಸಿದ್ದಾರೆ.

‘ಈ ಅದ್ಭುತ ಅಮೆರಿಕನ್ನರು ನನ್ನ ಆಡಳಿತದಲ್ಲಿ ‘ಸೇವ್‌ ಅಮೆರಿಕ’ ಚಳವಳಿಗೆ ಅಗತ್ಯವಿರುವ ಅಧಿಕಾರಶಾಹಿ ಪ್ರವೃತ್ತಿಯನ್ನು ತೆಗೆದುಹಾಕಲು, ಅನಗತ್ಯ ನಿಯಮಗಳನ್ನು ಕಿತ್ತೊಗೆಯಲು, ವ್ಯರ್ಥ ವೆಚ್ಚಗಳನ್ನು ಕಡಿತಗೊಳಿಸಲು ಹಾಗೂ ಫೆಡರಲ್‌ ಏಜೆನ್ಸಿಗಳನ್ನು ಪುನರ್‌ ರಚಿಸಲು ನೆರವಾಗುತ್ತಾರೆ’ ಎಂದು ಟ್ರಂಪ್‌ ಹೇಳಿದ್ದಾರೆ. ಎಲಾನ್‌ ಮತ್ತು ವಿವೇಕ್‌ ಈ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದನ್ನು ನೋಡಲು ಎದುರು ನೋಡುತ್ತಿದ್ದೇನೆ’ ಎಂದು ಟ್ರಂಪ್‌ ಹೇಳಿದ್ದಾರೆ. ‘ನಮ್ಮ ಆರ್ಥಿಕತೆಯ ಹೊರೆಯನ್ನು ಕಡಿಮೆ ಮಾಡಿ, ‘ಅಮೆರಿಕ ಜನರಿಗಾಗಿ ನಾವು’ ಎನ್ನುವುದನ್ನು ಸಾಬೀತು ಮಾಡುತ್ತಾರೆ ಎನ್ನುವ ನಂಬಿಕೆಯಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶನಿ ಚಲನೆಯಿಂದ ತ್ರಿಕೇದಶ ಯೋಗ: ಹಣ, ಮನೆ, ಕೌಟುಂಬಿಕ ಸಮಸ್ಯೆ ದೂರ! ಯಾರಿಗೆಲ್ಲಾ ನೋಡಿ!ಕರ್ನಾಟಕ ಸಾರಿಗೆ ನಿಗಮದ ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ರೆಡಿ.!ಬಳ್ಳಾರಿ: ಕಿತ್ತೂರುರಾಣಿ ಚೆನ್ನಮ್ಮ ಪದವಿಪೂರ್ವ ಕಾಲೇಜಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ.!12-08-2025 ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ..!ವಚನ: -ಸಿದ್ಧರಾಮೇಶ್ವರ .!ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಅಂಬೇಡ್ಕರ್.! ಹೆಚ್. ಆಂಜನೇಯಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳು ಸೇರಿ ಒಟ್ಟು 257 ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅರಣ್ಯ ಭೂಮಿಗಳ ಕ್ರೂಢೀಕೃತ ದಾಖಲೆ: ಜಂಟಿ ಮೋಜಿಣಿ ನಡೆಸಿ ಗಡಿ ಗುರುತಿಸಿ; ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆಧರ್ಮಸ್ಥಳದಲ್ಲಿ ತನಿಖೆ; ಧರ್ಮ ದ್ರೋಹಿ ಚಟುವಟಿಕೆ.! ಎಸ್ ಲಿಂಗಮೂರ್ತಿಸರ್ಕಾರ ನಿವೃತ್ತ ನೌಕರರಿಗೆ ಸಂಧ್ಯಾ ಕಿರಣ ಯೋಜನೆ ಜಾರಿ ಮಾಡಲಿ : ಡಾ.ಎಲ್ ಬೈರಪ್ಪ