LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಎಸೆಸೆಲ್ಸಿ ಪರೀಕ್ಷೆ: ನಕಲು ತಡೆಯಲು ಮಹತ್ವದ ಕ್ರಮ

ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯಲ್ಲಿ ನಕಲು ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಕ್ರಮ ಕೈಗೊಂಡಿದ್ದು, ಆಯಾ ಜಿಲ್ಲೆಗಳಿಂದ ಪರೀಕ್ಷಾ ಕೇಂದ್ರಗಳನ್ನು ರಚಿಸಿ, ಜಿಲ್ಲಾವಾರು ಪರೀಕ್ಷಾ ಕೇಂದ್ರಗಳ ಕರಡು ಪಟ್ಟಿ ರಚಿಸಲಾಗಿದೆ.

ಶಾಲೆಗಳು ಹೊಂದಿರುವ ಮೂಲ ಸೌಕರ್ಯ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳನ್ನು ರಚಿಸಬೇಕು ಹಾಗೂ ಈ ಬಗ್ಗೆ ಕೇತ್ರ ಶಿಕ್ಷಾಣಾಧಿಕಾರಿಗಳು ಪರಿಶೀಲಿಸಿ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಬೇಕು.

ಅಲ್ಲದೆ ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗೆ 24 ವಿದ್ಯಾರ್ಥಿಗಳಂತೆ ಆಸನ ವ್ಯವಸ್ಥೆ ಮಾಡಿ ಪರೀಕ್ಷಾ ಕೇಂದ್ರಗಳನ್ನು ರಚಿಸುವುದು. ಜತೆಗೆ ಸಿಸಿಟಿವಿ ಪರೀಕ್ಷಾ ದಿನದಲ್ಲಿ 24 ಗಂಟೆಯೂ ಕೆಲಸ ನಿರ್ವಹಿಸುವಂತಿರಬೇಕು ಸೇರಿದಂತೆ ಹಲವಾರು ನಿರ್ದೇಶನಗಳನ್ನು ನೀಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಡಿಯಾ ಮೈತ್ರಿ ಕೂಟವು ನಮ್ಮ ನಂಬಿಕೆಯನ್ನು ಘಾಸಿಗೊಳಿಸುತ್ತಲೇ ಇರುತ್ತದೆ - ಪ್ರಧಾನಿ ಮೋದಿಇಸ್ರೋ - 'ಸ್ಪೇಸ್‌ಎಕ್ಸ್' ಸಹಯೋಗ: ಫಾಲ್ಕನ್‌- 9 ರಾಕೆಟ್ ನಲ್ಲಿ ಜಿಸ್ಯಾಟ್‌-20 ಉಪಗ್ರಹ ಉಡಾವಣೆ5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!