ಎಸ್ಎಸ್ಎಲ್ಸಿ ಪರೀಕ್ಷೆ-2 ಬರೆದ ವಿದ್ಯಾರ್ಥಿಗಳು ಮೂರು ಭಾಷೆಯ ಕೀ ಉತ್ತರ ಪ್ರಕಟ.!
ಬೆಂಗಳೂರು : 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ರ ವಿಜ್ಞಾನ, ದ್ವಿತೀಯ ಭಾಷೆ ಇಂಗ್ಲಿಷ್ ಮತ್ತು ದ್ವಿತೀಯ ಭಾಷೆ ಕನ್ನಡ ವಿಷಯದ ಕೀ ಉತ್ತರಗಳನ್ನು ದಿನಾಂಕ:21.06.2024 ರಂದು ಮಂಡಲಿಯ ಜಾಲತಾಣದಲ್ಲಿ http://kseeb.karnataka.gov.inನಲ್ಲಿ ಪ್ರಕಟಿಸಲಾಗಿದೆ.
ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಆಕ್ಷೇಪಣೆಗಳನ್ನು ದಿನಾಂಕ:23.06.2024ರ ಸಾಯಂಕಾಲ 5.30ಗಂಟೆಯೊಳಗೆ ಮಂಡಲಿಯ ಜಾಲತಾಣದ ಮೂಲಕ ಸಲ್ಲಿಸಲು ತಿಳಿಸಿದೆ. ಮಂಡಲಿಯ ಜಾಲತಾಣ http://kseab.karnataka.gov.in ಲಿಂಕನ್ನು ಬಳಸಿ ಜೂನ್-2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ರ ಕೀ ಉತ್ತರಗಳನ್ನು ಅವಲೋಕಿಸಲು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ಮಾಡಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.