LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ ಮಾಡಿದ ವಿದ್ಯಾರ್ಥಿಗಳಿಗೆ ಆಗಸ್ಟ್ 30 ರಂದು ಉದ್ಯೋಗಮೇಳ

 

       ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ ಆಗಸ್ಟ್ 30 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.

ಉದ್ಯೋಗಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಎಎನ್‍ಎಮ್, ಜಿಎನ್‍ಎಮ್, ಬಿಎಸ್ಸಿ ನರ್ಸಿಂಗ್ ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.  ಹೆಚ್ಚಿನ ಮಾಹಿತಿಗೆ: 7483808321, 08192-259446 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST