LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಕ್ಷಣಗಣನೆ- ಸಮಯ, ವೆಬ್‌ಸೈಟ್ ವಿವರ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಜೀವನದ ಬಹುಮುಖ್ಯ ಘಟ್ಟ ಎಂದೇ ಗುರುತಿಸಲಾಗುತ್ತದೆ. ಉತ್ತಮ ಅಂಕ ಗಳಿಸಲು ವಿದ್ಯಾರ್ಥಿಗಳು ಕೂಡ ಅಷ್ಟೇ ಶಮ್ರ ಹಾಕಿರುತ್ತಾರೆ. ವರ್ಷವಿಡೀ ಓದಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಈಗ ಫಲಿತಾಂಶಕ್ಕಾಗಿ ಎದುರುನೋಡುತ್ತಿದ್ದು, ಫಲಿತಾಂಶ ಪ್ರಕಟವಾಗಲು ಕ್ಷಣಗಣನೆ ಆರಂವಾಗಿದೆ.

ಕೆಎಸ್‌ಇಎಬಿ 10ನೇ ತರಗತಿಯ ಫಲಿತಾಂಶಗಳು ಇಂದು (ಗುರುವಾರ) ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು ಘೋಷಣೆ ಮಾಡಿದೆ.

ಈ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಿ
ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ನೇರವಾಗಿ ಫಲಿತಾಂವನ್ನು ಪರಿಶೀಲಿಸಬಹುದು. kseab.karnataka.gov.in ನಲ್ಲಿ ನೇರ ಲಿಂಕ್ ಮೂಲಕ ಕೂಡ ಫಲಿತಾಂಶವನ್ನು ನೋಡಬಹುದಾಗಿದೆ.

2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್ 25ರಂದು ಆರಂಭವಾಗಿ ಏಪ್ರಿಲ್ 6 ರಂದು ಮುಕ್ತಾಯವಾಗಿತ್ತು. ರಾಜ್ಯಾದ್ಯಂತ ಸುಮಾರು 8 ಲಕ್ಷ ಅಭ್ಯರ್ಥಿಗಳು ಕರ್ನಾಟಕ 10 ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐಎಎಸ್ ನಿತಿನ್ ಶಾಕ್ಯಾ ಅವರ ಯುಪಿಎಸ್‌ಸಿ ಯಶಸ್ಸಿನ ಕಥೆಮುಡಾ ಸೈಟ್ ವಾಪಸಾತಿ, ನನಗೂ ಆಶ್ಚರ್ಯ ಉಂಟು ಮಾಡಿದೆ - ಆದ್ರೆ ನನ್ನ ಪತ್ನಿಯ ನಿರ್ಧಾರ ನಾನು ಗೌರವಿಸುತ್ತೇನೆ : ಸಿಎಂ ಸಿದ್ದರಾಮಯ್ಯಮುಖದ ಚರ್ಮವನ್ನು ತಂಪಾಗಿಸಲು ಮತ್ತು ಮುಖದ ಕಾಂತಿ ಹೆಚ್ಚಿಸಲು ಈ ಮನೆಮದ್ದನ್ನು ಬಳಸಿವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳ.! ಎಷ್ಟು ಗೊತ್ತಾ.?ಮಹಿಳೆಯರಿಗೆ ಎಂಬ್ರಾಯ್ಡರಿ ಹಾಗೂ ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನಗ್ರಾಮಾಂತರ ಕೈಗಾರಿಕಾ ಇಲಾಖೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಸರ್ಕಾರಿ ಕೆಲಸದಲ್ಲಿ ಪ್ರಾಮಾಣಿಕತೆ, ದಕ್ಷತೆ ಇರಬೇಕು: ಬಿ.ಟಿ.ತಿಪ್ಪೇರುದ್ರಪ್ಪತೋಟಗಾರಿಕೆ ಇಲಾಖೆ : ಸಹಾಯಧನ ಪಡೆಯಲು ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನತಮ್ಮ ಸ್ವಂತ ಕಾಲ ಮೇಲೆ ನಿಲ್ಲಲು ಹೊಲಿಗೆ ಮತ್ತು ವಿಡಿಯೋಗ್ರಫಿ ತರಬೇತಿ.!ಈ ರೈಲುಗಳು ಈ ಭಾಗಗಳಲ್ಲಿ ತಾತ್ಕಾಲಿಕ ನಿಲುಗಡೆ ಮುಂದುವರಿಕೆ