LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ದ್ವಿತೀಯ

ಬೆಂಗಳೂರು: 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ 6,31,204 (76.91%) ಫಲಿತಾಂಶ ಸಾಧಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಿಲ್ಲಾವಾರು ಫಲಿತಾಂಶವನ್ನು ಪ್ರಕಟ ಗೊಳಿಸಿದೆ. ಉಡುಪಿ ಜಿಲ್ಲೆ(94%) ಪ್ರಥಮ ಸ್ಥಾನ ಪಡೆದಿದೆ.

ಗ್ರಾಮೀಣ ಮತ್ತು ಸರ್ಕಾರಿ ಶಾಲಾ ಮಕ್ಕಳ ಉತ್ತನ ಸಾಧನೆ ಮಾಡಿದ್ದು, ಬಾಲಕರು – ೨೮೭೪೧೬ ಹಾಗೂ ಬಾಲಕಿಯರು – ೪೨೩೮೨೯ ಪಾಸ್ ಆಗಿದ್ದಾರೆ. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್‍ karresults.nic.in ನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ವೀಕ್ಷಿಸಬಹುದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾತಿ ನಿಂದನೆ ಆರೋಪ; ಹಾಸ್ಯನಟ ಹುಲಿ ಕಾರ್ತಿಕ್‌ ವಿರುದ್ಧ ಎಫ್‌‌ಐಆರ್‌‌ ದಾಖಲು..!'ಬಿಜೆಪಿ ಹ್ಯಾಟ್ರಿಕ್ ಸಾಧಿಸಿ ಅಧಿಕಾರ ಉಳಿಸಿಕೊಳ್ಳಲಿದೆ'- ಹರಿಯಾಣ ಸಿಎಂಹರಿಯಾಣದಲ್ಲಿ ಸೋಲಿನ ಭಯ - ಭಾರತದ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ ಗಂಭೀರ ಆರೋಪಕೇಕ್‌ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥ: ಬಾಲಕ ಮೃತ್ಯು, ದಂಪತಿ ಗಂಭೀರ13 ಮಂದಿಗೆ ವಿಷ ಹಾಕಿ ಸಾಯಿಸಿದ ಮನೆ ಮಗಳು..! ಕಾರಣ ಇಲ್ಲಿದೆಜಮ್ಮು & ಕಾಶ್ಮೀರದಲ್ಲಿ ಬಹುಮತದ ಗಡಿ ದಾಟಿದ ಕಾಂಗ್ರೆಸ್‌ಹರಿಯಾಣದಲ್ಲಿ ಕಾಂಗ್ರೆಸ್‌, ಬಿಜೆಪಿ ಸಮಬಲ ಫೈಟ್ಕೋವಿಡ್​ ಹಗರಣ: ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮ- ಒಬ್ಬ ಅಧಿಕಾರಿ ಅಮಾನತುರೈತನ ಮಗಳು ಹಿಮಾನಿ ಮೀನಾ IAS ಅಧಿಕಾರಿಯಾದ ಸಕ್ಸಸ್‌ ಕಥೆನವರಾತ್ರಿ ಹಬ್ಬದ ಉಪವಾಸದಲ್ಲಿ ನಿಮ್ಮ ಆಹಾರ ಪದ್ಧತಿ ಹೀಗಿದ್ದರೆ ಅನಾರೋಗ್ಯ ಹತ್ತಿರ ಸುಳಿಯಲ್ಲ