LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಎಸ್ ಜೆ ಎಂ ಫಾರ್ಮಸಿ ಕಾಲೇಜಿಗೆ ಡಾ ಎಚ್ ಕೆ ಎಸ್ ಸ್ವಾಮಿಯವರನ್ನು ಪ್ರಾಂಶುಪಾಲರನ್ನಾಗಿ ಮರುನೇಮಕ : ಹೈಕೋರ್ಟ್ ಆದೇಶ.!

ಚಿತ್ರದುರ್ಗ ; ಚಿತ್ರದುರ್ಗದ ಎಸ್ ಜೆ ಎಂ ಫಾರ್ಮಸಿ ಕಾಲೇಜಿಗೆ ಮತ್ತೆ ಪ್ರಾಂಶುಪಾಲರಾಗಿ  ಮರುನೇಮಕ ಮಾಡಿಕೊಳ್ಳಬೇಕು ಹಾಗೂ ಅವರಿಗೆ ಎಲ್ಲಾ ಸೇವಾ ಸೌಲಭ್ಯಗಳನ್ನು ನೀಡಿ 2007 ರಿಂದ ಇಲ್ಲಿಯವರೆಗೂ 50% ವೇತನವನ್ನು ನೀಡಬೇಕೆಂದು  ಕರ್ನಾಟಕ ಉಚ್ಚ ನ್ಯಾಯಾಲಯ ಆದೇಶ ನೀಡಿದೆ.

ಕಳೆದ 15 ವರ್ಷಗಳಿಂದ ಕಾನೂನು ಸಮರದಲ್ಲಿದ್ದ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಮತ್ತು ಕರ್ನಾಟಕ ಸರ್ವೋದಯ ಮಂಡಳಿಯ ಜಿಲ್ಲಾಧ್ಯಕ್ಷರಾದ ಡಾ.ಎಚ್ ಕೆ ಎಸ್ ಸ್ವಾಮಿಯವರಿಗೆ ಕೋರ್ಟ್ ಆದೇಶ ನೀಡಿದೆ.

ಕಳೆದ 15 ವರ್ಷಗಳಿಂದ ಎಸ್ ಜೆ ಎಂ ಫಾರ್ಮಸಿ ಕಾಲೇಜಿನ ಪ್ರಾಧ್ಯಾಪಕರಾಗಿದ್ದ ಡಾ. ಎಚ್ ಕೆ ಎಸ್ ಸ್ವಾಮಿಯವರು ಎಂ.ಫಾರ್ಮ.ಪಿ.ಹೆಚ್.ಡಿ. ಪದವೀಧರರಾಗಿದ್ದರ.  ಅವರನ್ನು ಎಸ್. ಜೆ ಎಂ. ಆಡಳಿತ ಮಂಡಳಿಯ ಆಡಳಿತಾಧಿಕಾರಿಗಳಾದ ಶ್ರೀ. ಎಮ್. ಚಿತ್ರಶೇಖರ್ ರವರು ಪ್ರಾಂಶುಪಾಲರನ್ನಾಗಿ 2007 ನೇಮಕ ಮಾಡಿ, ಬಡ್ತಿ ನೀಡಿದ್ದರು, ಆದರೆ  ಅವರಿಗೆ ಕರ್ತವ್ಯ ನಿರ್ವಹಿಸಲು ಮತ್ತು ವೇತನ ಪಡೆಯಲು ಅವಕಾಶ ನೀಡದಿದ್ದರಿಂದ ತಮಗಾದ ಅನ್ಯಾಯವನ್ನು ಸರಿಪಡಿಸಲು ಹೈಕೋರ್ಟಿನ ಮೊರೆಹೋಗಿದ್ದರು. 15 ವರ್ಷ ನಡೆದ ಕಾನೂನು ಸಮರದಲ್ಲಿ ಈಗ ಮತ್ತೆ ಡಾ ಸ್ವಾಮಿಯವರಿಗೆ ಪ್ರಾಂಶುಪಾಲರಾಗಿ ಮರುನೇಮಕ ಮಾಡಿ, ಅವರಿಗೆ 2007 ರಿಂದ ಇಲ್ಲಿಯವರೆಗೂ 50% ವೇತನವನ್ನು ನೀಡಿ, ಸೇವಾ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕೆಂದು ಹೈಕೋರ್ಟ್ ಆದೇಶ ನೀಡಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!ತಾ.ಪಂ.ಜಿ.ಪಂ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು ಇದು.!ಭೀಕರ ರಸ್ತೆ ಅಪಘಾತ 7 ಮಕ್ಕಳು ಸೇರಿ 10 ಜನ ಸಾವು.!ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 13-08-2025.!ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಹಿಳಾ ಉದ್ಯೋಗ ಕೋಶ ಪ್ರಾರಂಭ.!ಸ್ವಯಂ ಸೇವಾ ಸಂಸ್ಥೆಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ.!