LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಏಪ್ರಿಲ್ 29ರೊಳಗೆ ಬರ ಪರಿಹಾರ ಬಿಡುಗಡೆ ಮಾಡಲು ಒಪ್ಪಿದ ಕೇಂದ್ರ

ನವದೆಹಲಿ : ಕರ್ನಾಟಕದಲ್ಲಿ ಬರ ನಿರ್ವಹಣೆಗಾಗಿ ಏ. 29ರ ಒಳಗೆ ಬರ ಪರಿಹಾರ ನಿಧಿ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿದಿದೆ.

ರಾಜ್ಯಕ್ಕೆ ಬರ ಪರಿಹಾರ ನಿಧಿ ಬಂದಿಲ್ಲ, ಹೀಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಸುಪ್ರೀಂಕೋರ್ಟ್ ನ ನ್ಯಾ.ಬಿ.ಆರ್.ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ರಾಜ್ಯ ಸರ್ಕಾರದ ಅರ್ಜಿ ವಿಚಾರಣೆ ನಡೆಸಿತ್ತು.

ಬರ ಪರಿಹಾರ ಸಂಬಂಧ ಚುನಾವಣಾ ಆಯೋಗದ ಅನುಮತಿ ಕೇಳಿದ್ದೇವೆ. ಕೆಲವೇ ದಿನಗಳಲ್ಲಿ ಸಮಸ್ಯೆ ಬಗೆಹರಿಯಬಹುದು. ಸೋಮವಾರದೊಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ಪರ ವಕೀಲರು ನ್ಯಾಯ ಪೀಠಕ್ಕೆ ತಿಳಿಸಿದ್ದಾರೆ. ವಾದ-ಪ್ರತಿವಾದವನ್ನು ಆಲಿಸಿದ ದ್ವಿಸದಸ್ಯ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ರಾಹಕರೇ ಎಚ್ಚರ...! ಎಚ್ಚರ..! ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ- ಖರೀದಿ ವೇಳೆ ಎಚ್ಚರಮಂಗಳೂರಿನಲ್ಲಿ ಹಿಂಸಾರೂಪ ಕಾಂಗ್ರೆಸ್ ಪ್ರತಿಭಟನೆ: ಬಸ್ ಗೆ ಕಲ್ಲು ತೂರಾಟ,ಮೂವರು ಅರೆಸ್ಟ್- ಹಲವರ ವಿರುದ್ಧ ಪ್ರಕರಣ ದಾಖಲುಮಂಗಳೂರಿನಲ್ಲಿ ಹಿಂಸಾರೂಪ ಪಡೆದ ರಾಜ್ಯಪಾಲರ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆ- *ಬಸ್‌ಗೆ ಕಲ್ಲು ತೂರಾಟ, ಟೈರಿಗೆ ಬೆಂಕಿ..!Indian Bank Recruitment 2024: ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ..!ಬೆಂಗಳೂರು: ತೆರಿಗೆ ವಿನಾಯಿತಿ ಕೇಳಿ ಬಿಬಿಎಂಪಿಗೆ ಸಾರಿಗೆ ಇಲಾಖೆ ಪತ್ರ - ಮನವಿ ತಿರಸ್ಕರಿಸಿದ ಬಿಬಿಎಂಪಿಮಹಡಿ ಮೇಲಿಂದ ಎಸಿ ಬಾಕ್ಸ್​ ಬಿದ್ದು ಯುವಕ ಸಾವುನಕಲಿ ಎನ್‌ಸಿಸಿ ಶಿಬಿರದಲ್ಲಿ 13 ಬಾಲಕಿಯರಿಗೆ ಲೈಂಗಿಕ ಕಿರುಕುಳ; 11 ಮಂದಿ ಅರೆಸ್ಟ್ಮುಡಾ ಹಗರಣ ಕೇಸ್: ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯನಲಪಾಡ್ ಹೆಸರು ಹೇಳಿ ವಿದ್ಯಾರ್ಥಿಯ ಕಿಡ್ನಾಪ್.! - ನಗ್ನ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆಯಿಟ್ಟ ಆರೋಪಿಗಳುಶಿಕ್ಷಕಿಯ ಕತ್ತು ಸೀಳಿ ಕೊಲೆ ಪ್ರಕರಣ - ಆರು ಮಂದಿ ಅಪ್ರಾಪ್ತರ ಬಂಧನ