LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ- ಪ್ರಯಾಣಿಕರು ಅಪಾಯ ಪಾರು

ಬೆಂಗಳೂರು: ನಗರದಿಂದ ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ವಿಮಾನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ನಡೆದಿದೆ.

ಶನಿವಾರ ರಾತ್ರಿ 11:20ಕ್ಕೆ ಬೆಂಗಳೂರಿನಿಂದ 179 ಪ್ರಯಾಣಿಕರನ್ನು ಹೊತ್ತು ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ 1132ರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ವಿಮಾನವನ್ನು ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಯಿತು.

ವಿಮಾನ ಲ್ಯಾಂಡಿಂಗ್ ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಪ್ರಯಾಣಿಕರು ಹಾಗೂ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರಿನ ಈ ಭಾಗಗಳಲ್ಲಿ ಇಂದು ಕರೆಂಟ್ ಇರಲ್ಲ.!ತುಂತುರು ಮತ್ತು ಹನಿ ನೀರಾವರಿ ಘಟಕಗಳ ಉಪಯೋಗ ಮತ್ತು ನಿರ್ವಹಣೆ ಕುರಿತು ತರಬೇತಿಚಿಗಟೇರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಲಹಾ ಸಮಿತಿಗೆ ಸದಸ್ಯರುಗಳ ಆಯ್ಕೆವಚನ- ---ಭೋಗಣ್ಣ     .!'ಅಭಿವೃದ್ಧಿದಾಯಕ ಭಾರತ ನಿರ್ಮಿಸಲು ಮಹಿಳೆಯರ ಆಶೀರ್ವಾದ ನನಗೆ ಸ್ಫೂರ್ತಿ' - ಪ್ರಧಾನಿ ಮೋದಿನಾಳೆ ಅ.20ರಂದು ಈ ವಾರ್ಡ್ ಗಳಲ್ಲಿ ವಿದ್ಯುತ್ ಇರಲ್ಲ.!ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ | CM Siddaramaiahಗಡ್ಡ ಇಲ್ಲದ ಗೆಳೆಯ ಬೇಕು, ‘ಗಡ್ಡ ತೆಗೆಯಿರಿ, ಪ್ರೀತಿ ಉಳಿಸಿ’ ಎಂಬ ಘೋಷಣೆಯೊಂದಿಗೆ ಯುವತಿಯರ ಪ್ರತಿಭಟನೆಮತ್ತೆ ನಾನೇ ಈ ರಾಜ್ಯದ ಮುಖ್ಯಮಂತ್ರಿ: ಹೆಚ್.ಡಿಕೆ.!ಭೋವಿ ನಿಗಮದಲ್ಲಿ ಹಗರಣಕ್ಕೆ ನಮ್ಮದೇನು ಪಾತ್ರವಿಲ್ಲ.! MLC ಸುನೀಲ್ ವಲ್ಯಾಪುರೆ ಸ್ಪಷ್ಟನೆ