LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: ಸತತ 2 ಗಂಟೆ ಆಕಾಶದಲ್ಲೇ ಗಿರಕಿ ಹೊಡೆದ ಏರ್‌ ಇಂಡಿಯಾ ಫ್ಲೈಟ್‌

ಚೆನ್ನೈ : ತಿರುಚ್ಚಿಯಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಶುಕ್ರವಾರ ಮಧ್ಯ ಆಗಸದಲ್ಲಿ ಹೈಡ್ರಾಲಿಕ್ ವೈಫಲ್ಯ ತಾಂತ್ರಿಕ ದೋಷವನ್ನು ಎದುರಿಸಿದೆ. ವಿಮಾನದಲ್ಲಿ 140 ಪ್ರಯಾಣಿಕರು ಇದ್ದಾರೆ ಎನ್ನಲಾಗಿದ್ದು, ವಿಮಾನವನ್ನು ಸುರಕ್ಷಿತವಾಗಿ ವಾಪಸ್ ತಿರುಚ್ಚಿಯಲ್ಲಿ ಇಳಿಸಲು ಪ್ರಯತ್ನಗಳು ನಡೆಯುತ್ತಿವೆ. ಪೈಲಟ್ ಈಗಾಗಲೇ ತುರ್ತು ಪರಿಸ್ಥಿತಿ ಘೋಷಿಸಿದ್ದು, ವಿಮಾನವನ್ನು ಸುರಕ್ಷಿತವಾಗಿ ಇಳಿಸಲು ಮುಂಜಾಗ್ರತಾ ಕ್ರಮವಾಗಿ ಇಂಧನವನ್ನು ಖಾಲಿ ಮಾಡಲು ಆಗಸದಲ್ಲಿ ಸುತ್ತು ಹೊಡೆಯಲಾಗುತ್ತಿದೆ.

ದೊಡ್ಡ ಮಟ್ಟದ ಅಪಘಾತ ಸಂಭವಿಸದಂತೆ ನೋಡಿಕೊಳ್ಳಲು 20 ಕ್ಕೂ ಹೆಚ್ಚು ಆಂಬ್ಯುಲೆನ್ಸ್ ಮತ್ತು ಅಗ್ನಿಶಾಮಕಗಳನ್ನು ವಿಮಾನ ನಿಲ್ದಾಣದಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐಡಿಬಿಐ ಬ್ಯಾಂಕಿನಲ್ಲಿ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿನೀವು ಕೂಡ ಕುಕ್ಕರ್ ನಲ್ಲಿ ಅನ್ನ ಬೇಯಿಸ್ತೀರಾ!? ಹಾಗಿದ್ರೆ ಇದನ್ನು ಮೊದಲು ತಿಳಿಯಿರಿ!'ಅಧಿವೇಶನದಲ್ಲಿ ಭ್ರಷ್ಟ ಕಾಂಗ್ರೆಸ್ ಸರಕಾರ ಕಟ್ಟಿ ಹಾಕುವ ಕೆಲಸ'- ಬಿ.ವೈ.ವಿಜಯೇಂದ್ರಅಕ್ರಮವಾಗಿ ಇಸ್ರೇಲ್ ಪ್ರವೇಶಿಸಲು ಯತ್ನಿಸಿದ್ದ ಕೇರಳ ಮೂಲದ ವ್ಯಕ್ತಿಯ ಹತ್ಯೆಶಾಸಕರ ವೇತನವನ್ನು 50%ನಷ್ಟು ಹೆಚ್ಚಿಸಲು ನಿರ್ಧಾರCISF ಮಹಿಳಾ ಅಧಿಕಾರಿ ವಿರುದ್ಧ ಲೈಂಗಿಕ ವಂಚನೆ ಆರೋಪ- ಮಂಗಳೂರಿನಲ್ಲಿ ವ್ಯಕ್ತಿಯ ಆತ್ಮಹತ್ಯೆ!ನೃತ್ಯಗಾರ್ತಿ ಕವಿತಾ ರಾಮು IAS ಅಧಿಕಾರಿಯಾದ ಯಶೋಗಾಥೆಚರ್ಮದ ಕಾಂತಿ ಹೆಚ್ಚಿಸಲು ನೈಸರ್ಗಿಕ ಡಿಟಾಕ್ಸ್ ನೀರಿನ ಮಹತ್ವಹಕ್ಕಿ ಜ್ವರ ಕಂಡು ಬಂದ್ರೆ ಆರೋಗ್ಯ ಇಲಾಖೆಯ ಮಾರ್ಗ ಸೂಚಿ ಏನು ಹೇಳುತ್ತೆ.?ಒಂದೇ ಒಂದು ಲವಂಗದಿಂದ ಹೀಗೆ ಮಾಡಿ ನಿಮ್ಮ ಜೀವನವೇ ಬದಲು..!