LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಐಪಿಎಲ್ ನಿಯಮ ಉಲ್ಲಂಘನೆ: ಯುವ ವೇಗಿ ಹರ್ಷಿತ್ ರಾಣಾ ಒಂದು ಪಂದ್ಯದಿಂದ ಅಮಾನತು

ಕೋಲ್ಕತಾ: ಡೆಲ್ಲಿ ಕ್ಯಾಪಿಟಲ್ಸ್ ಕೆಕೆಆರ್ ನಡುವೆ ಸೋಮವಾರ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಕೆಕೆಆರ್ ತಂಡದ ಯುವ ವೇಗಿ ಹರ್ಷಿತ್ ರಾಣಾ ಅವರು ಐಪಿಎಲ್ ನಿಯಮ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ಅವರನ್ನು ಒಂದು ಪಂದ್ಯದಿಂದ ಅಮಾನತುಗೊಳಿಸಲಾಗಿದೆ.

ಪಂದ್ಯದ ವೇಳೆ ಹರ್ಷಿತ್ ರಾಣಾ ಅವರು ಅಭಿಷೇಕ್ ಪೊರೆಲ್ ಅವರ ವಿಕೆಟ್ ಗಳಿಸಿದ್ದಾರೆ. ಆ ಬಳಿಕ ರಾಣಾ ಅವರು ಅಭಿಷೇಕ್ ಅವರಿಗೆ ಮೈದಾನದಿಂದ ಹೊರ ನಡೆಯುವಂತೆ ಕೈ ಸನ್ನೆ ಮಾಡಿ ಸಂಭ್ರಮಿಸಿದ್ದರು. ಇದು ಐಪಿಎಲ್ ನೀತಿ ಸಂಹಿತೆಯ ಸೆಕ್ಷನ್ 2.5 ರ ಅಡಿಯಲ್ಲಿ ಅಪರಾಧವಾಗಿದ್ದು, ಹೀಗಾಗಿ ಒಂದು ಪಂದ್ಯದಿಂದ ನಿಷೇಧಿಸಲಾಗಿದೆ.

ಇನ್ನು ನಿಷೇಧದ ಜೊತೆಗೆ ರಾಣಾ ಅವರಿಗೆ ಪಂದ್ಯದ ಶುಲ್ಕದ ಶೇ.100 ರಷ್ಟು ದಂಡ ವಿಧಿಸಲಾಗಿದೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ಕೆಕೆಆರ್ ಪರ ಕಣಕ್ಕಿಳಿಯಲು ರಾಣಾ ಅವರಿಗೆ ಸಾಧ್ಯವಾಗುವುದಿಲ್ಲ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ’- ಸಿ.ಎಂ ಘೋಷಣೆಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಲೋಕಾಯುಕ್ತ ತನಿಖೆ ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ |DK Shivakumarಪಾಕಿಸ್ತಾನದ ಯುವತಿ ಜೊತೆ ಭಾರತದ ಯುವಕನ ಮದುವೆ- ಆನ್‌ಲೈನ್‌ನಲ್ಲಿ ನೋಂದಣಿಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ : ಹೆಚ್.ಡಿ.ಕೆ ಗರಂ'ಸಿದ್ದರಾಮಯ್ಯ ಕುಟುಂಬ ಹಾಳಾಗಲು ಬೈರತಿ ಸುರೇಶ್ ಕಾರಣ'- ಶೋಭಾ ಕರಂದ್ಲಾಜೆಪೊಲೀಸರಿಗೆ ಮೊಬೈಲ್ ಅಥವಾ ಪಾಸ್‌ವರ್ಡ್‌ ನೀಡದಿರುವುದು ತನಿಖೆಗೆ ಅಸಹಕಾರವಲ್ಲ- ಹೈಕೋರ್ಟ್ ತೀರ್ಪು'ಬಿಜೆಪಿ-ಜೆಡಿಎಸ್ ಪಕ್ಷಗಳ ಮೈತ್ರಿಗೆ ಕಾಂಗ್ರೆಸ್ ಹುಳಿ ಹಿಂಡುತ್ತಿಲ್ಲ'- ಸಚಿವ ಚಲುವರಾಯಸ್ವಾಮಿಚನ್ನಪಟ್ಟಣಕ್ಕೆ ಡಿಕೆ ಸುರೇಶ್, ಸಂಡೂರು ಕ್ಷೇತ್ರಕ್ಕೆ ಅನ್ನಪೂರ್ಣ ಟಿಕೆಟ್ ಫೈನಲ್ ಸಾಧ್ಯತೆSSLC, PUC ಪಾಸಾದವರಿಗೆ KPTCLನಲ್ಲಿ 2975 ಹುದ್ದೆಗಳಿಗೆ ನೇಮಕಾತಿ- ಇಂದಿನಿಂದ ಅರ್ಜಿ ಆಹ್ವಾನಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ