LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಒಂದು ರಾಷ್ಟ್ರ, ಒಂದು ಚುನಾವಣೆ ಉದ್ದೇಶ ಒಳ್ಳೆಯದಿದ್ದರೆ ಬೆಂಬಲ' - ಪ್ರಶಾಂತ್ ಕಿಶೋರ್

ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಪ್ರಸ್ತಾಪಿಸಿರುವ ಒಂದು ರಾಷ್ಟ್ರ, ಒಂದು ಚುನಾವಣೆಯ ಉದ್ದೇಶ ಒಳ್ಳೆಯದಿದ್ದರೆ ಬೆಂಬಲ ನೀಡುತ್ತೇನೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ದೇಶದಲ್ಲಿ ಈ ಹಿಂದೆಯೂ ಇಂತಹ ಚುನಾವಣಾ ಪದ್ಧತಿ ಜಾರಿಯಲ್ಲಿತ್ತು. ಏಕಕಾಲದಲ್ಲಿ ಚುನಾವಣೆ ನಡೆದರೆ ಸಮಯ ಮತ್ತು ಹಣ ಉಳಿತಾಯವಾಗುತ್ತದೆ. ಜೊತೆಗೆ 5 ವರ್ಷದ ಅಧಿಕಾರವಧಿಯಲ್ಲಿ ಸರ್ಕಾರ ಪದೇ-ಪದೇ ಚುನಾವಣೆಗಳನ್ನ ಎದುರಿಸುವ ಗೋಜಲು ತಪ್ಪಿಸಬಹುದು ಎಂದರು.

ಇನ್ನು ಒಂದು ರಾಷ್ಟ್ರ ಒಂದು ಚುನಾವಣೆ ಪರಿಕಲ್ಪನೆ ಭಾರತದಂತಹ ದೊಡ್ಡ ದೇಶದಲ್ಲಿ ಅನುಷ್ಠಾನಕ್ಕೆ ತರಲು ಸಾಧ್ಯವೇ ಎಂಬುದನ್ನು ಗಮನಿಸಬೇಕು ಎಂದಿದ್ದಾರೆ.

ಒಂದು ರಾಷ್ಟ್ರ-ಒಂದು ಚುನಾವಣೆ ಪರಿಕಲ್ಪನೆಗೆ ಐಎನ್‌ಡಿಐಎ ಒಕ್ಕೂಟ ವಿರೋಧ ವ್ಯಕ್ತಪಡಿಸಿದ್ದು, ಹಲವು ನಾಯಕರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಚುನಾವಣಾ ರಣತಂತ್ರದ ಮಾರ್ಗಸೂಚಿ ಚರ್ಚೆ ಅಗಿದೆ'- ಸಿ.ಟಿ.ರವಿಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ತಲುಪಲು ಇಲಾಖೆ ವತಿಯಿಂದ ಶಿಬಿರ- ಪ್ರಿಯಾಂಕ್ ಖರ್ಗೆಪ್ರಸಾದ ಸೇವಿಸಿ ಅಸ್ವಸ್ಥ ಪ್ರಕರಣ : ಲ್ಯಾಬ್ ರಿಪೋರ್ಟ್ ನಲ್ಲಿ ಬಯಲಾಯಿತು ವಿಷ ಆಹಾರದ ಸತ್ಯ.!'ದೇಶಕ್ಕೆ ಎದುರಾಗಿರುವ ಸಂಕಷ್ಟ ಎದುರಿಸಿ ಪ್ರಜಾಪ್ರಭುತ್ವ, ಸಂವಿಧಾನವನ್ನು ಉಳಿಸಬೇಕಿದೆ': ಡಿಕೆಶಿಜಾರಿ ನಿರ್ದೇಶನಾಲಯದ ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖಯುವತಿಗೆ ಕಿರುಕುಳ ನೀಡುತ್ತಿದ್ದ ರೋಡ್ ರೋಮಿಯೊಗೆ ಸಾರ್ವಜನಿಕರಿಂದ ಮಂಗಳಾರತಿ..!'ಬಿಜೆಪಿಯವರದ್ದು ಡೋಂಗಿ ಹಿಂದುತ್ವ' -ಸಿಎಂ ವ್ಯಂಗ್ಯವಖ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಗಡುವುಶಬರಿಮಲೆ – ಪಂಪಾ ನದಿಯಲ್ಲಿ ಮುಳುಗಿ ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವುಜನರ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸುಮ್ಮನಿರಲ್ಲ: ಡಿಕೆಶಿ