LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಒಂದೇ ಕುಟುಂಬದ 90 ಜನರಿಂದ ಮತದಾನ - ಒಂದೇ ಸಮಯದಲ್ಲಿ ಬಾದಾಮ್ ಫ್ಯಾಮಿಲಿ ಮತದಾನ

ಚಿಕ್ಕಬಳ್ಳಾಪುರ ; ತಾಯಿ, ಮೊಗಳು, ಮೊಮ್ಮಗಳು ಸೇರಿದಂತೆ ಒಂದೇ ಕುಟುಂಬದ 90 ಜನರು ಮತದಾನ ಮಾಡಿದ್ದಾರೆ. ಚಿಕ್ಕಬಳ್ಳಾಪುರದ ಬಾದಾಮ್ ಫ್ಯಾಮಿಲಿಯಲ್ಲಿ ಮತ ಚಲಾಯಿಸುವ 90 ಜನರಿದ್ದು, ಅವರೆಲ್ಲರು ಮತದಾನ ಮಾಡಿ ಹಕ್ಕು ಚಲಾಯಿಸಿದ್ದಾರೆ. ಇವರು ಚಿಕ್ಕಬಳ್ಳಾಫುರ ನಗರದ 19ನೇ ವಾರ್ಡ್​ ನಿವಾಸಿಗಳಾಗಿದ್ದು, ನಗರದ ಮತಗಟ್ಟೆ ಸಂಖ್ಯೆ 161ರಲ್ಲಿ ಮತದಾನ ಮಾಡಿದ್ದಾರೆ. ಎಲ್ಲರೂ ಒಂದೆಡೆ ಸೇರಿ ಮತದಾನ ಮಾಡುವ ಸಂಪ್ರದಾಯವನ್ನು ಈ ಫ್ಯಾಮಿಲಿ ಹೊಂದಿದೆ. ಒಂದೇ ಸಮಯದಲ್ಲಿ ಬಾದಾಮ್ ಫ್ಯಾಮಿಲಿ ಮತದಾನ ಮಾಡಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ರಕ್ಷಾರಾಮಯ್ಯ ಹಾಗೂ ಬಿಜೆಪಿಯಿಂದ ಮಾಜಿ ಸಚಿವ ಡಾ.ಕೆ.ಸುಧಾಕರ್ ಸ್ಪರ್ಧಿಸಿದ್ದಾರೆ. ಅಂದಹಾಗೆಯೇ ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಮತದಾನ ನಡೆಯುತ್ತಿದೆ. ಈಗಾಗಲೇ ಅನೇಕರು ಮತ ಚಲಾಯಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಭಟನಾನಿರತ ವೈದ್ಯರಿಗೆ ಮಾತುಕತೆಗೆ ಕೊನೆಯ ಆಹ್ವಾನ ನೀಡಿದ ಮಮತಾ ಬ್ಯಾನರ್ಜಿ'ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಸೆ. 17ರಿಂದ ಬಿಜೆಪಿ ಸೇವಾ ಪಾಕ್ಷಿಕ ಆಚರಣೆಟ್ರೈನಿ ವೈದ್ಯೆಯ ಅತ್ಯಾಚಾರ ಕೇಸನ್ನ ಸುಸೈಡ್ ಎಂದು ಬಿಂಬಿಸಲು ಯತ್ನ: ಸಿಬಿಐ ರಿಮ್ಯಾಂಡ್ ಕಾಪಿಯಲ್ಲಿ ಉಲ್ಲೇಖದರ್ಶನ್​ಗೆ ರಾಜಾತಿಥ್ಯ ನೀಡಿದ್ದ ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿಪಾಂಡವಪುರದ RSS ಕಚೇರಿಗೆ ಪೊಲೀಸರ ದಾಳಿಗೆ ಬಿಜೆಪಿ ಖಂಡನೆ : ಪೊಲೀಸರನ್ನ ಸಸ್ಪೆಂಡ್ ಮಾಡಲು ವಿಜಯೇಂದ್ರ ಆಗ್ರಹಚಿಕ್ಕಮಗಳೂರುನಲ್ಲಿ ಪ್ಯಾಲೆಸ್ಟೀ ನ್ ಬಾವುಟ ಹಿಡಿದು ಬೈಕ್‌ನಲ್ಲಿ ಸಂಚರಿಸುತ್ತಿದ್ದ 6 ಮಂದಿ ವಶಕ್ಕೆಮತ್ತೆ ಡೊನಾಲ್ಡ್ ಟ್ರಂಪ್‌ ಮೇಲೆ ಗುಂಡಿನ ದಾಳಿ- ಬೆಂಬಲಿಗರಲ್ಲಿ ಆತಂಕBREAKING : ಶಾಸಕ ಮುನಿರತ್ನ ಬಂಧನ ಪ್ರಕರಣ - ಕಳೆದ ಎರಡು ಗಂಟೆಯಿಂದ ಖುದ್ದು ಡಿಸಿಪಿ ಟೆಕ್ಕಣ್ಣನವರ್ ವಿಚಾರಣೆ'ನಾಗಮಂಗಲದಲ್ಲಿ ಸರ್ಕಾರ ಓಲೈಕೆ ರಾಜಕಾರಣ ನಡೆಸುತ್ತಿದೆ'- ಆರ್‌ ಆಶೋಕ್‌ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕ್ರೇಜಿವಾಲ್‌-ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ?