LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಒಳನುಸುಳುವಿಕೆ ವಿಫಲಗೊಳಿಸಿ ಭಯೋತ್ಪಾದಕನ ಹತ್ಯೆಗೈದ ಭಾರತೀಯ ಸೇನೆ

ಕಾಶ್ಮೀರ: ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿ ಓರ್ವ ಭಯೋತ್ಪಾದಕನನ್ನು ಭಾರತೀಯ ಸೇನೆ ಹೊಡೆದುರುಳಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ.

ಭಯೋತ್ಪಾದಕರು ಜಿಲ್ಲೆಯ ದೆಗ್ವಾರ್ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನಿಸುವ ವೇಳೆ ಗಡಿ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿದ್ದ ಸೇನಾ ಪಡೆ ಎಚ್ಚರಿಕೆ ನೀಡಿದರೂ ಧಿಕ್ಕರಿಸಿ ಮುನ್ನುಗಿದ ನುಸುಳುಕೋರನನ್ನು ಸೇನಾಪಡೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದೆ.

ಇನ್ನು ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಕಡೆಯಿಂದ ನಿಯಂತ್ರಣ ರೇಖೆಯೊಳಗೆ ನುಸುತ್ತಿದ್ದ ಇಬ್ಬರು ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿಯಲ್ಲಿ ನಡೆದಿದ್ದು ಓರ್ವ ಸೇನೆಯ ಗುಂಡಿನ ದಾಳಿಗೆ ಮೃತಪಟ್ಟರೆ ಇನ್ನೋರ್ವನಿಗೆ ಗುಂಡೇಟು ತಗುಲಿದ್ದು ಆತನ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!ರೈಲ್ವೆ ಪ್ರಯಾಣಿಕರಿಗೆ ಮುಖ್ಯವಾದ ಮಾಹಿತಿ.!ಗಿಗ್ ಕಾರ್ಮಿಕರ ವಿಮಾ ಯೋಜನೆ: ನೋಂದಾಯಿಸಲು ಸೂಚನೆಕೇಬಲ್ ಟೆವಿಲಿಷನ್ ಮೇಲ್ವಿಚಾರಣಾ ಸಮಿತಿ ಸಭೆ : ಜಾಹಿರಾತು ಸಂಹಿತೆ ಪಾಲನೆ ಮಾಡುವುದು ಕಡ್ಡಾಯ; ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ