ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರು ಡಿಕ್ಕಿ.! ಬೈಕ್ ಸವಾರ ಸಾವು.!
ಚಿತ್ರದುರ್ಗ: ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ನಿನ್ನೆ (ಸೆಪ್ಟೆಂಬರ್ 6) ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. ಕುನಗಲಿ ಗ್ರಾಮದ ಬಸವರಾಜಪ್ಪ (68) ಮೃತ ಬೈಕ್ ಸವಾರ.
ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು ಕಂದಾಯ ಸಚಿವರ ಜೊತೆ ತೆರಳಿದ್ದು, ಇವರ ಹಿಂದೆ ಕಟಾರಿಯಾ ಅವರ ಕಾರು ಕೂಡ ಬರುತ್ತಿತ್ತು. ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ಬರುತ್ತಿದ್ದಂತೆ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಬೈಕ್ ಸವಾರ ಸಾವು.!
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.