LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕನ್ನಡದಲ್ಲಿಯೇ ಹೆಚ್‍ಡಿಕೆ, ಜೋಶಿ, ಸೋಮಣ್ಣ, ಶೋಭಾ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ರಾಜ್ಯದ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ , ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆಯವರು ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನೂತನ ಸಚಿವರಿಗೆ ರಾಷ್ಟ್ರಪತಿ ಭವನದಲ್ಲಿ ಹಂಗಾಮಿ ಸ್ಪೀಕರ್ ಒಡಿಶಾದ ಬಿಜೆಪಿ ಸಂಸದ ಭತೃಹರಿ ಮಹತಾಬ್ ಅವರು ಪ್ರಮಾಣವಚನ ಬೋಧಿಸಿದ್ದಾರೆ. ಈ ವೇಳೆ ಮೂವರು ನೂತನ ಸಚಿವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಹೆಚ್.ಡಿ ಕುಮಾರಸ್ವಾಮಿಯವರಿಗೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ, ಪ್ರಹ್ಲಾದ್ ಜೋಶಿಯವರಿಗೆ ಕಲ್ಲಿದ್ದಲು ಮತ್ತು ಗಣಿ ಇಲಾಖೆ , ರೈಲ್ವೇ ಇಲಾಖೆಯನ್ನು ವಿ.ಸೋಮಣ್ಣ ಅವರಿಗೆ ನೀಡಲಾಗಿದೆ. ಶೋಭಾ ಕರಂದ್ಲಾಜೆಯವರು ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆಂಟ್ರಲ್‌ ಬ್ಯಾಂಕ್‌ನಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಗೃಹರಕ್ಷಕ ದಳದ ಸಿಬ್ಬಂದಿಯ ಬಂಧನ..!! ಕಾರಣ??ಅಯೋಧ್ಯೆಯಲ್ಲಿ 22 ವರ್ಷದ ಯುವತಿಯ ಅತ್ಯಾಚಾರ, ಕೊಲೆ- ಕಣ್ಣೀರಿಟ್ಟ ಸಂಸದಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲುನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನ