LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕನ್ನಡಿಗರಿಗೆ ಕೇರಳ ಸರ್ಕಾರದಿಂದ ಅನ್ಯಾಯ

ಕಾಸರಗೋಡು: ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಿಗೆ ಮಲಯಾಳ ಶಿಕ್ಷಕರರ ನೇಮಕ ವಿರುದ್ಧ ಹೋರಾಟಗಳು ನಡೆಯುತ್ತಿರುವ ನಡುವೆಯೇ ಕನ್ನಡ ಶಿಕ್ಷಕರ ನೇಮಕ ವಿಚಾರದಲ್ಲಿಯೂ ಕನ್ನಡಿಗರಿಗೆ ಕೇರಳದಿಂದ ಅನ್ಯಾಯವಾಗಿರುವುದಾಗಿ ವರದಿಯಾಗಿದೆ.

ಕೇರಳ ಲೋಕಸೇವಾ ಆಯೋಗ ಜೂ.9ರಂದು ನಡೆಸಿದ್ದ ಕನ್ನಡ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆ ಬರೆದ ಬಹುತೇಕ ಕನ್ನಡ ಅಭ್ಯರ್ಥಿಗಳು ಅನರ್ಹರಾಗಿದ್ದಾರೆ. ಆಯೋಗದ ಪ್ರಶ್ನೆ ಪತ್ರಿಕೆಯಲ್ಲೇ ದೋಷ ಇದ್ದದ್ದು ಇದಕ್ಕೆ ಕಾರಣವಾಗಿದೆ.

ಆಯೋಗ ರಚಿಸಿದ ಪ್ರಶ್ನೆಪತ್ರಿಕೆಯಲ್ಲಿ ಸರಣಿ ತಪ್ಪುಗಳಿರುವುದರಿಂದ ಪ್ರಶ್ನೆಗಳನ್ನೇ ಕೈ ಬಿಟ್ಟಿರುವುದು ಮತ್ತು ತಪ್ಪು ಉತ್ತರಗಳಿಗೆ ಅಂಕ ಕಡಿತಗೊಳಿಸಿರುವುದು ಇದೆಲ್ಲದಕ್ಕೂ ಕಾರಣವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೌರಕಾರ್ಮಿಕರಿಗೆ ಸಿಹಿ ಸುದ್ದಿ .!ವಾರಕ್ಕೊಮ್ಮೆ ಸಿಇಒ ತಾಲ್ಲೂಕು-ಗ್ರಾಪಂ ಕಚೇರಿಗೆ ಕಡ್ಡಾಯ ಭೇಟಿ.!ಹತ್ತುದಿನದಲ್ಲಿ ತಿರುಪತಿ ತಿಮ್ಮಪ್ಪನ ಹುಂಡಿಗೆ ಎಷ್ಟು ಕೋಟಿ ಹಣ ಬಂತು.?ರೈತರು, ಬಾಳೆ ಬೆಳೆಗಾರರು, ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಇರುವವರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ2024 ಜನವರಿ ಸಿಂಹ ರಾಶಿಯವರಿಗೆ ಅದೃಷ್ಟ ಖುಲಾಯಿಸುತ್ತದೆ ಹಣಕಾಸಿನ ವಿಚಾರದಲ್ಲಿ ಚಮತ್ಕಾರವೇ ನಡೆಯುತ್ತದೆ!----ಸಿದ್ಧರಾಮೇಶ್ವರ ಅವರ ವಚನ …!ಪಾಕಿಸ್ತಾನದ 'ಭಯೋತ್ಪಾದನೆ' ಆಟಕ್ಕೆ ಭಾರತ ಅವಕಾಶ ನೀಡುವುದಿಲ್ಲ’- ಎಸ್.ಜೈಶಂಕರ್ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಿಸಲಿ - ಸಿಎಂ ಸಿದ್ದರಾಮಯ್ಯಹಸಮಣೆ ಏರಲು ಸಜ್ಜಾದ 'ಗಿಲ್ಲಿ’ ನಟಿ ರಾಕುಲ್​ ಪ್ರೀತ್​ ಸಿಂಗ್ದೇಶದಲ್ಲಿ 573 ಹೊಸ ಕೋವಿಡ್- 19 ಪ್ರಕರಣ ಪತ್ತೆ; ರಾಜ್ಯದಲ್ಲಿ ಒಂದು ಸಾವು