LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ- ಜು.7 ರವರೆಗೆ ಆರೆಂಜ್ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಜುಲೈ ಮೊದಲ ವಾರದಲ್ಲಿಯೇ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಗೆ ನೀಡಲಾಗಿದ್ದು, ಜು.7 ರವರೆಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಕರಾವಳಿ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಆರೆಂಜ್ ಅಲರ್ಟ್‌ ಘೋಷಣೆ ಮಾಡಿದೆ.

https://bcsuddi.com/%e0%b2%aa%e0%b2%be%e0%b2%95%e0%b2%bf%e0%b2%b8%e0%b3%8d%e0%b2%a4%e0%b2%be%e0%b2%a8%e0%b2%95%e0%b3%8d%e0%b2%95%e0%b3%86-%e0%b2%ad%e0%b3%87%e0%b2%9f%e0%b2%bf-%e0%b2%a8%e0%b3%80%e0%b2%a1%e0%b2%bf%e0%b2%a6/

ಇನ್ನೂ 5 ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಜುಲೈ 4 ರಿಂದ 8ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಮತ್ತು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕ್ರಿಸ್‌ಮಸ್‌ ಸಂಭ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಬೈಕ್ ಅಪಘಾತ; ಇಬ್ಬರು ಯುವಕರ ದುರ್ಮರಣ..!ಕ್ರಿಸ್ಮಸ್ ದಿನವೇ ಮುದ್ದು ಮಗಳು ರಾಹಾಳ ಫೋಟೋ ಹಂಚಿಕೊಂಡ ಆಲಿಯಾ -ರಣಬೀರ್ ದಂಪತಿಮಾನವ ಕಳ್ಳಸಾಗಾಣಿಕೆಯಲ್ಲಿ ಬಂಧಿಯಾಗಿದ್ದ ಶಂಕೆ- ಮುಂಬೈ ತಲುಪಿದ ವಿಮಾನಗ್ಯಾಸ್ ಗೀಜರ್‌ನಿಂದ ಸ್ನಾನ ಮಾಡುವ ಮುನ್ನ ಇರಲಿ ಎಚ್ಚರ..! ಆರೋಗ್ಯ ಸಮಸ್ಯೆಗಳು ಉದ್ಭವವಾಗುತ್ತವೆ ಎನ್ನುತ್ತದೆ ಸಂಶೋಧನೆನಿರ್ಮಾಣ ಹಂತದ ಕಟ್ಟಡ ಕುಸಿತ - ಓರ್ವ ಕಾರ್ಮಿಕ ಸಾವು, ಹಲವರು ಗಂಭೀರ'ರಾಮಮಂದಿರದ ಇಡೀ ವಿಷಯ ಬಿಜೆಪಿಗೆ ಪ್ರದರ್ಶನವಾಗಿದೆ' - ಕಪಿಲ್‌ ಸಿಬಲ್‌'ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿಲ್ಲ'- ಶಿವಾನಂದ ಪಾಟೀಲ್ ಸ್ಪಷ್ಟನೆಕೊರೊನಾ ಜೆಎನ್.1 ವೈರಸ್ -ಸಭೆ ನಡೆಸಿ ನಿಯಮ ಪಾಲನೆಯ ನಿರ್ಧಾರ - ದಿನೇಶ್ ಗುಂಡೂರಾವ್ಶಬರಿಮಲೆಯ ಅಯ್ಯಪ್ಪ ಭಕ್ತರಿಗೆ ನೀರು,ಆಹಾರ ಸೌಲಭ್ಯ ಒದಗಿಸುವಂತೆ ಹೈಕೋರ್ಟ್‌ ನಿರ್ದೇಶನದತ್ತಮಾಲೆ ಧರಿಸುವುದಾಗಿ ಘೋಷಣೆ ಮಾಡಿದ್ದ ಹೆಚ್ ಡಿ ಕೆ ಮಾತು ತಪ್ಪಿದ್ರಾ ?