LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಕರ್ನಾಟಕದಲ್ಲಿ ಬಿಜೆಪಿಯು ಅಸ್ತಿತ್ವ ಕಳೆದುಕೊಳ್ಳುತ್ತಿದೆ' - ಜಗದೀಶ್ ಶೆಟ್ಟರ್ ತಿರುಗೇಟು

ಹುಬ್ಬಳ್ಳಿ: ಕರ್ನಾಟಕದಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ದಿನದಿಂದ ದಿನಕ್ಕೆ ಅಧೋಗತಿಗೆ ಹೋಗುತ್ತಿರುವ ಬಿಜೆಪಿ, ಮುಳುಗುತ್ತಿರುವ ಹಡಗಿನಂತಾಗಿದೆ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಬಿ.ಎಲ್. ಸಂತೋಷ್ ಹೇಳಿಕೆ ವಿಚಾರವಾಗಿ ಮಾತನಾಡಿದ ಶೆಟ್ಟರ್, ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡೋದನ್ನು ಬಿಟ್ಟುಬಿಡಲಿ. ಪಕ್ಷದಲ್ಲಿರುವ ಶಾಸಕರನ್ನು,ಮಾಜಿ ಶಾಸಕರನ್ನು‌ ಉಳಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ.

ಇನ್ನು ದಿನದಿಂದ ದಿನಕ್ಕೆ ಅಧೋಗತಿಗೆ ಹೋಗುತ್ತಿರುವ ಬಿಜೆಪಿ, ಮುಳುಗುತ್ತಿರುವ ಹಡಗಿನಂತಾಗಿದೆ. ಇದಕ್ಕೆ ಕಾರಣ ಬಿಜೆಪಿ‌ ಕೆಲವೇ ಜನರ ಕೈಯಲ್ಲಿರೋದು. ಹಿರಿಯರನ್ನು ಕಡೆಗಣಿಸಿ ಹೊಸಬರನ್ನು ಕರೆದುಕೊಂಡು ಬರೋದು ಬಿಜೆಪಿ ಕೆಲಸ ಎಂದು ವಾಗ್ದಾಳಿ ನಡೆಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನವರಿಯಲ್ಲಿ ಭಾರತ್ ಜೋಡೋ ಯಾತ್ರೆ 2.0..?Indian Navy Recruitment 2023: ಭಾರತೀಯ ನೌಕಾಪಡೆಯ 910 ಸೀನಿಯರ್ ಡ್ರಾಫ್ಟ್‌ಮ್ಯಾನ್ ಹುದ್ದೆಗಳಿಗೆ ಇಂದೇ ಅರ್ಜಿಯನ್ನು ಸಲ್ಲಿಸಿ.ಸಾಂತಾ ಕ್ಲಾಸ್ ಉಡುಪಿನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಪ್ರಧಾನಿ ಮೋದಿ...!ನ್ಯಾಯಕ್ಕಾಗಿ ಠಾಣೆಗೆ ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ - ಪಿಎಸ್ಐ ಅಮಾನತುSSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!