LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕದಲ್ಲಿ ಸಂಜೆ 5 ಗಂಟೆ ಹೊತ್ತಿಗೆ 63.90% ರಷ್ಟು ಮತದಾನ

ಬೆಂಗಳೂರು: ಕರ್ನಾಟಕದಲ್ಲಿ ಸಂಜೆ 5 ಗಂಟೆ ಹೊತ್ತಿಗೆ 63.90% ರಷ್ಟು ಮತದಾನವಾಗಿದೆ. ಬೆಂಗಳೂರಿನ ಮೂರು ಕ್ಷೇತ್ರಗಳು ಹೊರತುಪಡಿಸಿ ಉಳಿದೆಲ್ಲಾ ಕ್ಷೇತ್ರಗಳಲ್ಲೂ ಶೇಕಡವಾರು ಮತದಾನ 50% ದಾಟಿದೆ.

ಬೆಂಗಳೂರು ಗ್ರಾಮಾಂತರದಲ್ಲಿ 61.78%, ಬೆಂಗಳೂರು ಉತ್ತರ 50.04%, ಬೆಂಗಳೂರು ಕೇಂದ್ರ 48.61%, ಬೆಂಗಳೂರು ದಕ್ಷಿಣ 49.37% ಮತ ಚಲಾವಣೆಯಾಗಿದೆ.
ಉಡುಪಿ-ಚಿಕ್ಕಮಗಳೂರು 72.13%, ದಕ್ಷಿಣ ಕನ್ನಡ 71.83%, ಹಾಸನ 71.13%, ಚಿತ್ರದುರ್ಗ 67% ಬಿರುಸಿನ ಮತದಾನವಾಗಿದೆ.

ತುಮಕೂರು 72.10%, ಮಂಡ್ಯ 74.87%, ಮೈಸೂರು 65.85%, ಚಾಮರಾಜನಗರ 69.60%, ಚಿತ್ರದುರ್ಗ 70.97%, ಕೋಲಾರ 71.26% ಮತ ಚಲಾವಣೆಯಾಗಿದೆ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ರಾಜ್ಯಾದ್ಯಂತ ಇನ್ನೂ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ .!ಹವಾಮಾನ ಇಲಾಖೆಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನಎಲ್ಲರಿಗೂ ನಮಸ್ಕಾರ ಇಂದಿನ ಸಂಚಿಕೆಯಲ್ಲಿ ಕೊಟ್ಟಂತಹ ಹಣ ವಾಪಸ್ ಬರಬೇಕು ಎಂದರೆ ಈ ಚಿಕ್ಕ ಕೆಲಸ ಮಾಡಿ ಸಾಕು.!ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನವೃತ್ತಿ ಮತ್ತು ವ್ಯಾಪಾರ ಅಭಿವೃದ್ಧಿಗಾಗಿ ಈ ಸಸ್ಯಗಳನ್ನು ಮನೆಯಲ್ಲಿ ಇರಿಸಿವಚನ   --ಜೇಡರ ದಾಸಿಮಯ್ಯಲಿಪ್‌ ಲಾಕ್‌ ಮಾಡಲು ಹೋಗಿ ಪ್ರಿಯತಮೆಯ ಬಾಯಿಗೆ ವಾಂತಿ ಮಾಡಿದ ಯುವಕ..! ವಿಡಿಯೋ ಇಲ್ಲಿದೆಹತ್ತನೇ ತರಗತಿ 6 ವಿದ್ಯಾರ್ಥಿಗಳು ನಿಗೂಢ ನಾಪತ್ತೆ..!ಬಿಜೆಪಿ ಸೇರ್ಪಡೆ ವದಂತಿಗೆ ತೆರೆ : ಹೊಸ ಪಕ್ಷ ಕಟ್ಟಲು ಹೊರಟ 'ಚಂಪೈ ಸೊರೆನ್'ಗುಡ್ ನ್ಯೂಸ್: ಹೊಸ ಪಡಿತರ ಚೀಟಿ ಅರ್ಜಿ ಮತ್ತು ವಿತರಣೆಗೆ..! ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ