ಕರ್ನಾಟಕದಲ್ಲಿ 2 ದಿನ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು: ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ಚಿ್ಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಲೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ನಾಳೆ ಧಾರವಾಡ, ಗದಗ, ವಿಜಯಪುರ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಚಿಕ್ಕಮಗಳೂರು, ಚಿತ್ರದುರ್ಗ ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.