LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕ ರಾಜಕೀಯದಲ್ಲಿ ಮತ್ತೆ ಆಪರೇಷನ್ ಬಿರುಗಾಳಿ - ಕಾಂಗ್ರೆಸ್​ನತ್ತ ಎಸ್​ಟಿ ಸೋಮಶೇಖರ್?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಆಪರೇಷನ್ ಬಿರುಗಾಳಿ ಎದ್ದಿದ್ದು, ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್​​ ಅವರು ಕಾಂಗ್ರೆಸ್​ನ ಗಾಳಕ್ಕೆ ಬಿದ್ದಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಬೆಂಗಳೂರಿನ ಹೇರೋಹಳ್ಳಿಯಲ್ಲಿರುವ ಎಸ್. ಟಿ. ಸೋಮಶೇಖರ್ ಕಚೇರಿಗೆ ಭೇಟಿ ನೆಲಮಂಗಲ ಶಾಸಕ ಎನ್. ಶ್ರೀನಿವಾಸ್ ಭೇಟಿ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಮತ್ತು ಮಾಜಿ ಸಚಿವ ಸಿಟಿ ರವಿ ಎಸ್​ಟಿ ಸೋಮಶೇಖರ್​ಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್​ ಕಾಂಗ್ರೆಸ್​ ಸೇರ್ಪಡೆಯಾಗಲು ಸಜ್ಜಾದಂತಿದ್ದು, ಸೋಮೇಶಖರ್​ ತಮ್ಮ ಬೆಂಬಲಿಗರ ಜೊತೆ ಸಭೆ ನಡೆಸಿದ್ದು, ಈ ಸಭೆಯಲ್ಲಿ ನೆಲಮಂಗಲ ಕಾಂಗ್ರೆಸ್ ಶಾಸಕ ಎನ್. ಶ್ರೀನಿವಾಸ್ ಪಾಲ್ಗೊಂಡಿರುವುದು ಅಚ್ಚರಿ ಮೂಡಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನವರಿಯಲ್ಲಿ ಭಾರತ್ ಜೋಡೋ ಯಾತ್ರೆ 2.0..?Indian Navy Recruitment 2023: ಭಾರತೀಯ ನೌಕಾಪಡೆಯ 910 ಸೀನಿಯರ್ ಡ್ರಾಫ್ಟ್‌ಮ್ಯಾನ್ ಹುದ್ದೆಗಳಿಗೆ ಇಂದೇ ಅರ್ಜಿಯನ್ನು ಸಲ್ಲಿಸಿ.ಸಾಂತಾ ಕ್ಲಾಸ್ ಉಡುಪಿನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಪ್ರಧಾನಿ ಮೋದಿ...!ನ್ಯಾಯಕ್ಕಾಗಿ ಠಾಣೆಗೆ ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ - ಪಿಎಸ್ಐ ಅಮಾನತುSSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!