LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕ ಲೋಕಸೇವಾ ಆಯೋಗವು 384 ಕೆಎಎಸ್ ಹುದ್ದೆ ಗಳ ಪರೀಕ್ಷೆ  ವೇಳಾಪಟ್ಟಿ ಪ್ರಕಟ

 

ಬೆಂಗಳೂರು : ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಸಂಖ್ಯೆ:ಪಿಎಸ್ ಸಿ 509/ಇ(1)/2023-24, ದಿನಾಂಕ:26-02-2024ರಂದು ಹೊರಡಿಸಿದ್ದು, ಸದರಿ ಅಧಿಸೂಚನೆಗೆ ದಿನಾಂಕ:02-04-2024ರಂದು ಉಲ್ಲೇಖಿತ ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಿ, ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:07-07-2024ರಂದು ನಡೆಸಲು ನಿಗದಿಪಡಿಸಲಾಗಿತ್ತು.

ಪ್ರಸ್ತುತ ಸದರಿ ದಿನಾಂಕದಂದು ಕೇಂದ್ರ ಲೋಕಸೇವಾ ಆಯೋಗದ ಇ.ಪಿ.ಎಫ್.ಓ. ಪರೀಕ್ಷೆ ಇರುವುದರಿಂದ ಹಾಗೂ ಹಲವಾರು ಅಭ್ಯರ್ಥಿಗಳು ಪರೀಕ್ಷಾ ದಿನಾಂಕವನ್ನು. ಮುಂದೂಡುವಂತೆ ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಗೆಜೆಟೆಡ್ ಪ್ರೊಬೇಷನರ್ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:21-07-2024ರಂದು ನಡೆಸಲು ನಿಗದಿಪಡಿಸಲಾಗಿರುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಜಿಎಸ್‌ಟಿ , ಆದಾಯ ತೆರಿಗೆ ನೀಡುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳ ತಿರಸ್ಕಾರ'- ಲಕ್ಷ್ಮೀ ಹೆಬ್ಬಾಳ್ಕರ್‌ಸೆ.1ರಿಂದ ಮೊಬೈಲ್‌ OTP ವ್ಯವಸ್ಥೆ ಬಂದ್‌ ..?ನಾವು ಒಗ್ಗಟ್ಟಾಗಿರಬೇಕು, ಇಲ್ಲದಿದ್ದರೆ ನಮ್ಮನ್ನು ಕತ್ತರಿಸಲಾಗುತ್ತದೆ: ಯೋಗಿ ಆದಿತ್ಯನಾಥ್ ಹೀಗೆ ಹೇಳಲು ಕಾರಣ ಏನು ಗೊತ್ತಾ...?ನಟ ದರ್ಶನ್‌ ಮತ್ತು ಗೃಹ ಸಚಿವ ಅಮಿತ್‌ ಶಾಗೆ ಬೆದರಿಕೆ ಹಾಕಿದ್ದ ಉಗ್ರ ಹಿಂಡಲಗಾ ಜೈಲಿಗೆ ಶಿಫ್ಟ್‌….!ಜಾತ್ರೆ ಪ್ರಸಾದ ಸೇವಿಸಿ ಮೂವರ ದುರ್ಮರಣಜಾರ್ಖಂಡ್‌ ಮಾಜಿ ಸಿಎಂ ಚಂಪೈ ಸೊರೆನ್‌ ಆ. 30ಕ್ಕೆ ಬಿಜೆಪಿ ಸೇರ್ಪಡೆನಿವೃತ್ತ ನೌಕರರಿಗೆ  ಪಿಂಚಣಿ ಎಷ್ಟು ಸಿಗುತ್ತದೆ?ರಾಜ್ಯದಲ್ಲಿ ಇಂದಿನಿಂದ ಮದ್ಯಕ್ಕೆ ಹೊಸ ದರ : ಫುಲ್ ಬಾಟಲ್ ರಮ್ ವಿಸ್ಕಿಯ ಬೆಲೆ 500-600 ರೂ. ಇಳಿಕೆರೈತರ ಪ್ರತಿಭಟನೆ ಬಾಂಗ್ಲಾ ಮಾದರಿಯ ಹಿಂಸಾಚಾರ ಸೃಷ್ಟಿಸುತ್ತಿತ್ತು - ಕಂಗನಾ ಹೇಳಿಕೆಗೆ ಛೀಮಾರಿ ಹಾಕಿದ ಬಿಜೆಪಿ45,000 ಕೋಟಿ ರೂ ಹಗರಣದ ಆರೋಪಿ ಪರ್ಲ್ಸ್ ಗ್ರೂಪ್‌ನ ನಿರ್ಮಲ್ ಸಿಂಗ್ ಭಂಗೂ ನಿಧನ