LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ.!

 

ಬೆಂಗಳೂರು: ಮುಂದಿನ ತಿಂಗಳು ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಜೂನ್‌ 13ರಂದು ಮತದಾನ ನಡೆಯಲಿದೆ.ನಾಮಪತ್ರ ಸಲ್ಲಿಸಲು ಜೂನ್‌ 3 ಕೊನೆಯ ದಿನವಾಗಿದ್ದು, ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.

ಮತದಾನ ದಿನ ಸಂಜೆ ಐದು ಗಂಟೆಗೆ ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಚುನಾಯಿತರಾಗಿರುವ 11 ಸದಸ್ಯರ ಅವಧಿ ಜೂನ್‌ 17ಕ್ಕೆ ಕೊನೆಗೊಳ್ಳಲಿದೆ. ಅರವಿಂದ ಕುಮಾರ್ ಅರಳಿ, ಎನ್.ಎಸ್. ಬೋಸರಾಜು, ಕೆ.ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ , ಮುನಿರಾಜುಗೌಡ ಪಿ.ಎಂ., ಕೆ.ಪಿ. ನಂಜುಂಡಿ, ಬಿ.ಎಂ. ಫಾರೂಕ್, ರಘುನಾಥ ರಾವ್ ಮಲ್ಕಾಪುರೆ, ಎನ್. ರವಿಕುಮಾರ್, ಎಸ್.ರುದ್ರೇಗೌಡ, ಕೆ.ಹರೀಶ್ ಕುಮಾರ್ ಅವರ ಅವಧಿ ಕೊನೆಗೊಳ್ಳಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
10th, 12th ಪಾಸ್ ಆದವರಿಗೆ Airport ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಆಸ್ಪತ್ರೆಯಲ್ಲಿ ದರ್ಶನ್‌ ಬಳಿ ಬಂದ ಅಭಿಮಾನಿ ಮಾಡಿದ್ದೇನು? ದಾಸ ಸಿಟ್ಟಾಗಿದ್ದೇಕೆ?ಒಂದೇ ಕುಟುಂಬದಲ್ಲಿ ತಾಯಿ, ಇಬ್ಬರೂ ಪುತ್ರಿಯರೂ ಕೂಡ ಐಎಎಸ್‌ ಅಧಿಕಾರಿಯಾದ ಯಶೋಗಾಥೆನೇರಳೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಪ್ರಯೋಜನಗಳುಮುಸ್ಲಿಂ ಪರುಷರು ಎಷ್ಟು ಮದುವೆ ಆಗಬಹುದು.? ಬಾಂಬೆ ಹೈಕೋರ್ಟ್ ಹೇಳಿದ್ದೇನು.?ಗ್ರೂಪ್-ಎ ಸಹಾಯಕ ಹಾಗೂ ಗ್ರೂಪ್-ಬಿ ಗೆ ಪರೀಕ್ಷೆ ಬರೆದವರಿಗೆ ಇಲ್ಲಿದೆ ಮುಖ್ಯ ಮಾಹಿತಿ.!10 ನೇ ಕ್ಲಾಸ್ ಪಾಸಾದವರು ಸ್ವಯಂ ಸೇವಕ ಗೃಹರಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.!ವಚನ- -ಗುಪ್ತ ಮಂಚಣ್ಣ .!ಸತತ ಮಳೆಯಿಂದಾಗಿ ಬೆಂ.ನಗರ ಜಿಲ್ಲೆಯಾದ್ಯಂತ ನಾಳೆ ಶಾಲೆಗಳಿಗೆ ರಜೆ : ಡಿಸಿ ಜಗದೀಶ್ಸಂಡೂರಿಗೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಿಸಿದ ಸಿದ್ದರಾಮಯ್ಯ..!