LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕ ವಿಧಾನ ಪರಿಷತ್‌ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ಬೆಂಗಳೂರು : ಮುಂದಿನ ತಿಂಗಳು ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್‌ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ.

ಜೂನ್ 13ರಂದು ಮತದಾನ ನಡೆಯಲಿದೆ.ನಾಮಪತ್ರ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದ್ದು, ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಮತದಾನ ದಿನ ಸಂಜೆ ಐದು ಗಂಟೆಗೆ ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ವಿಧಾನಸಭೆಯಿಂ ದ ವಿಧಾನಪರಿಷತ್‌ ಚುನಾಯಿತರಾಗಿರುವ 11 ಸದಸ್ಯರ ಅವಧಿ ಜೂನ್ 17ಕ್ಕೆ ಕೊನೆಗೊಳ್ಳಲಿದೆ. ಅರವಿಂದ ಕುಮಾರ್ ಅರಳಿ, ಎನ್.ಎಸ್. ಬೋಸರಾಜು, ಕೆ.ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ , ಮುನಿರಾಜುಗೌಡ ಪಿ.ಎಂ, ಕೆ.ಪಿ. ನಂಜುಂಡಿ, ಬಿ.ಎಂ .ಫಾರೂಕ್, ರಘುನಾಥ ರಾವ್ ಮಲ್ಕಾಪುರೆ, ಎನ್. ರವಿಕುಮಾರ್, ಎಸ್.ರುದ್ರೇ ಗೌಡ, ಕೆ.ಹರೀಶ್ ಕುಮಾರ್ ಅವರ ಅವಧಿ ಕೊನೆಗೊಳ್ಳಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಂತ್ರ ಇಂಡಿಯಾ ಲಿಮಿಟೆಡ್‌ದಲ್ಲಿ ಖಾಲಿ ಇರುವ 3,883 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಬಿ.ವೈ ವಿಜಯೇಂದ್ರಗೆ ರಾಜೀನಾಮೆ ಪತ್ರ ಕಳಿಸಿದ ಸಿ.ಪಿ ಯೋಗೇಶ್ವರ್ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಜಾಮೀನು ಮಂಜೂರುಬಾಯ್ ಫ್ರೆಂಡ್ ಜೊತೆಗಿನ ವೀಡಿಯೋ ಕರೆ ದೃಶ್ಯಗಳನ್ನಿಟ್ಟುಕೊಂಡು ಅಕ್ಕನಿಂದಲೇ ತಂಗಿಗೆ ಬ್ಲಾಕ್ ಮೇಲ್ಇಬ್ಬರು ಸ್ನೇಹಿತೆಯರಿಗೆ ಒಬ್ಬನೇ ಪ್ರಿಯಕರ- ಗೋರಖ್‌ಪುರದ ವಿಶಿಷ್ಟ ಪ್ರೇಮಕಥೆಎಣ್ಣೆ ಅಲ್ಲ, ಬಿಹಾರದ ಟ್ಯಾಂಕರ್‌ನಲ್ಲಿ 200 ಬಾಕ್ಸ್‌ ಮದ್ಯ ಸಾಗಾಟ!6 ಮಂದಿ ಉಗ್ರರ ಬಂಧಿಸಿದ ಭದ್ರತಾ ಪಡೆ; ಶಸ್ತ್ರಾಸ್ತ್ರ ವಶಕ್ಕೆಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆ?ಕಲುಷಿತ ನೀರು ಕುಡಿದು ನವ ಜಾತ ಶಿಶು ಸೇರಿ ಐವರು ಸಾವುಡಿ.ಕೆ. ಶಿವಕುಮಾರ್ ಮನೆಯಲ್ಲಿ ಸೈನಿಕ ಪ್ರತ್ಯಕ್ಷ.! ಕೈ ಹಿಡಿಯಲಿದ್ದಾರ ಸಿ.ಪಿ. ಯೋಗೇಶ್ವರ್.!