LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ: ಸಾಲಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

 

ಚಿತ್ರದುರ್ಗ : ಹಿಂದುಳಿದ ವರ್ಗಗಳ ಪ್ರವರ್ಗ-2ಎಗೆ ಸೇರಿದ ಸವಿತಾ ಮತ್ತು ಇದರ ಉಪಜಾತಿಗೆ ಸೇರಿದ ಜನರ ಅಭಿವೃದ್ಧಿಗಾಗಿ 2024-25ನೇ ಸಾಲಿಗೆ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಈ ನಿಗದಡಿಯಲ್ಲಿ ಅನುಷ್ಟಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ) ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೆöÊಟ್   www.kssd.karnataka.gov.in     ಅಥವಾ ನಿಗಮದ ಸಹಾಯವಾಣಿ ಸಂಖ್ಯೆ 080-22374832 ಮತ್ತು 8050770004, 8050770005, ಅಭಿವೃದ್ಧಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಮಣಿಪುರ ಮುಖ್ಯಮಂತ್ರಿಪದಾರ್ಪಣ ಪಂದ್ಯದಲ್ಲೇ ದಾಖಲೆ ಬರೆದ ರಾಣಾಕರ್ನಾಟಕದಾದ್ಯಂತ ಹೆಚ್ಚಲಿದೆ ಬಿಸಿಲ ಝಳ..!!ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಹಗರಣ ಬಯಲು…!