LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕ ಸೇರಿ 9 ಕಡೆ ಎನ್ಐಎ ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ

ಬೆಂಗಳೂರು : ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ನ.11ರಂದು ಏಕಕಾಲಕ್ಕೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯಾಚರಣೆ ಮಾಡಿದ್ದಾರೆ.

ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದಾರೆ. ಜೊತೆಗೆ ಅಲ್ ಖೈದಾ ಉಗ್ರ ಸಂಘಟನೆ ಕುರಿತು ಪ್ರಚಾರ, ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ಧನಸಹಾಯ ಮಾಡುವ ವ್ಯಕ್ತಿಗಳ ವಿರುದ್ದ ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಆಸ್ಸಾಂನ 9 ಕಡೆ ಎನ್ಐಎ ದಾಳಿ ನಡೆಸಿದೆ.

ಎನ್ಐಎ ಅಧಿಕಾರಿಗಳು ಕಾರ್ಯಾಚಾರಣೆ ವೇಳೆ ಬ್ಯಾಂಕಿಂಗ್ ವಹಿವಾಟುಗಳು, ಮೊಬೈಲ್ ಫೋನ್, ಡಿಜಿಟಲ್ ಸಾಧನಗಳು ಮತ್ತು ಭಯೋತ್ಪಾದಕ ನಿಧಿ ಚಟುವಟಿಕೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಲ್ಲಿಸಿದ್ದ ಶಾಲಾ ಬಸ್ಸಿನ ಒಳಗೆ ಬೆಂಕಿ ಅವಘಡ : ವ್ಯಕ್ತಿ ಸಜೀವ ದಹನಆ.15ರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ಲಾಸ್ಟಿಕ್ ನಿಷೇಧ!!ಆ.17ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ..!1990ರ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಶ್ನಾ ಚೌಧರಿಮದುವೆಯಾಗಿ ವರ್ಷ ಗಟ್ಟಲೆ ಸಂತಾನವಿಲ್ಲದೆ ನರಳುತ್ತಿದ್ದರೆ ಹಾಗಾದರೆ ಹೀಗೆ ಮಾಡಿ.! ಸಂತಾನ ಪ್ರಾಪ್ತಿ ಗ್ಯಾರಂಟಿ.!ತಾ.ಪಂ.ಜಿ.ಪಂ ಚುನಾವಣೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು ಇದು.!ಭೀಕರ ರಸ್ತೆ ಅಪಘಾತ 7 ಮಕ್ಕಳು ಸೇರಿ 10 ಜನ ಸಾವು.!ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 13-08-2025.!ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಹಿಳಾ ಉದ್ಯೋಗ ಕೋಶ ಪ್ರಾರಂಭ.!