LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಲಾವಿದರ ಮಾಸಾಶನಕ್ಕಾ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

 

    ದಾವಣಗೆರೆ : ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರನ್ನು ಗುರುತಿಸಿ ಮಾಸಾಶನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ನಾಡು ನುಡಿಯ ಸೇವೆ, ಕಲೆ ಸಂಸ್ಕøತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಇಲಾಖೆಯಿಂದ ಮಾಸಾಶನ ಸೌಲಭ್ಯವನ್ನು ನೀಡಲಾಗುವುದು. ಕಲಾವಿದರು ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಸಂಪರ್ಕಿಸಲು  ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ'ಮಧ್ಯಮವರ್ಗದವರಿಗೆ ಸ್ನೇಹಪೂರಿತ ಬಜೆಟ್' - ಪ್ರಧಾನಿ ಮೋದಿಕಾರ್ಮಿಕರಿಗೆ ಗುಡ್‌ ನ್ಯೂಸ್‌: ಮದುವೆಗೆ ಸಿಗಲಿದೆ 60,000 ರೂ.ಸಹಾಯಧನರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸರ್ಕಾರದಿಂದ ಭಾರೀ ಸೌಲಭ್ಯಗಳುಪತಂಜಲಿ ಬಾಬಾ ರಾಮ್‌ದೇವ್‌ ವಿರುದ್ದ ಜಾಮೀನು ರಹಿತ ಬಂಧನ ವಾರಂಟ್‌!!ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಾಹಾಮಹಿಳೆಯ ಮೇಲೆ ಕರಡಿ ದಾಳಿ!!'ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ'- ಬಿಆರ್ ಪಾಟೀಲ್ಆಳವಾದ ಕಂದಕಕ್ಕೆ ಉರುಳಿಬಿದ್ದ ಬಸ್, 5 ಮಂದಿ ಯಾತ್ರಿಕರು ಸಾವು, 35 ಮಂದಿಗೆ ಗಾಯಎಚ್ಚರ ಯುವಕರೇ: ಕನ್ಯಾ ತೋರಿಸುವ ನೆಪದಲ್ಲಿ ಯುವಕನನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಸುಲಿಗೆ..!!