ಹುಬ್ಬಳ್ಳಿ: ಕಳೆನಾಶಕ ಸಿಂಪಡಿಸಿದ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಕುಮಟಾ ತಾಲೂಕಿನ ಬಾಡ ಗ್ರಾಮದ ನಿವಾಸಿ ಯೋಗೇಶ ನಾಯಕ್ ಮೃತ ದುರ್ದೈವಿ. ಯೋಗೇಶ ನಾಯಕ್ ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
https://bcsuddi.com/%e0%b2%a6%e0%b2%af%e0%b2%b5%e0%b2%bf%e0%b2%9f%e0%b3%8d%e0%b2%9f%e0%b3%81-%e0%b2%a8%e0%b2%a8%e0%b3%8d%e0%b2%a8-%e0%b2%aa%e0%b2%a4%e0%b3%8d%e0%b2%a8%e0%b2%bf%e0%b2%ae%e0%b2%95%e0%b3%8d%e0%b2%95/
ದಾಂಡೇಲಿಯ ಹಲವೆಡೆ ಕಳೆದ 13 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ.