LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್‌ ತಂತ್ರವು ಮಹಾರಾಷ್ಟ್ರದಲ್ಲೂ ವಿಫಲವಾಗಲಿದೆ''- ಫಡಣವೀಸ್

ಮುಂಬೈ : ಗ್ಯಾರಂಟಿ ಕಾರ್ಡ್‌ನೊಂದಿಗೆ ವಿಧಾನಸಭೆ ಚುನಾವಣೆ ಎದುರಿಸಲು ಕಾಂಗ್ರೆಸ್ ಸಜ್ಜಾಗಿದೆ. ಈ ತಂತ್ರವು ರಾಜಸ್ಥಾನ ಮತ್ತು ಛತ್ತೀಸಗಢದಲ್ಲಿ ವೈಫಲ್ಯ ಕಂಡಿದೆ.ನಮ್ಮಲ್ಲಿ ಕೂಡ ಯಶಸ್ವಿಯಾಗುವುದಿಲ್ಲ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿರುವ ಫಡಣವೀಸ್, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಪಕ್ಷದ ಚುನಾವಣಾ ಭರವಸೆಗಳನ್ನೊಳಗೊಂಡ ಗ್ಯಾರಂಟಿ ಕಾರ್ಡ್‌ ಅನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದರು.

ರಾಹುಲ್ ಗಾಂಧಿ ಅವರ ಗ್ಯಾರಂಟಿ ಕಾರ್ಡ್‌ ರಾಜಸ್ಥಾನ ಮತ್ತು ಛತ್ತೀ ಸಗಢದಲ್ಲಿ ಕಾಂಗ್ರೆಸ್ಗೆ ನೆರವಾಗಿರಲಿಲ್ಲ. ತಾವು ಭರವಸೆ ನೀಡಿದ್ದ ಹಾಗೆ, ಗ್ಯಾರಂಟಿ ಕಾರ್ಡ್‌ಗಳು ತೆಲಂಗಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಜಾರಿಯಾಗಲಿಲ್ಲವೇಕೆ ಎಂಬುದನ್ನೂ ರಾಹುಲ್ ಗಾಂಧಿ ವಿವರಿಸಬೇಕು. ಈ ತಂತ್ರವು ಇಲ್ಲೂ ವಿಫಲವಾಗಲಿದೆ' ಎಂದು ಹೇಳಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಹನ ಸಾವರಾರು ಗಮನಿಸ ಬೇಕಾದ ಸುದ್ದಿ.! ಫಾಸ್ಟ್ ಟ್ಯಾಗ್ ವಾರ್ಷಿಕ ಪಾಸ್ ಬಗ್ಗೆ ಹೆಚ್ಚಿನ ಮಾಹಿತಿ.!ವಚನ: --ಚೆನ್ನಬಸವಣ್ಣ .!ಬಸವ ನಾಡಿನಲ್ಲಿ ಬುದ್ದ ಸ್ಮರಣೆ: ಟಿಬೆಟ್ ಯನ್ನರ ಪಾದಾಯಾತ್ರೆ.!ವಂದೇ ಭಾರತ್ ಎಕ್ಸ್‍ಪ್ರೆಸ್‍ನಿಂದ ಶಿಕ್ಷಣ, ಅರೋಗ್ಯ, ವ್ಯಾಪಾರ ವಹಿವಾಟಿಗೆ ಅನುಕೂಲ; ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ್ದೂ ಪಾಲಿದೆ: ಸಚಿವ ಎಂ ಬಿ ಪಾಟೀಲ್.!ಕೇಂದ್ರ ಎನ್ಡಿಎ ಸರ್ಕಾರದಿಂದ ದೇಶದ ಸಾಧನೆ ಆಗಿಲ್ಲ : ಸಂತೋಷ್ ಲಾಡ್.!ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ತತ್ವ ಆದರ್ಶಗಳೇ ಜೀವನಕ್ಕೆ ಬುನಾದಿ: ಶಾಸಕ ಕೆ.ಸಿ ವೀರೇಂದ್ರ ಪಪ್ಪಿಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿಗಳು ಅಸ್ವಸ್ಥ.!ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇರುವಂತೆ ಸಹಕಾರಿ ಸಂಸ್ಥೆಗಳ ಅಧ್ಯಕ್ಷ ಸ್ಥಾನಕ್ಕೂ ಮೀಸಲಾತಿ.!ಹೃದಯಘಾತದಿಂದ 15 ವರ್ಷ ಬಾಲಕ ಸಾವು.!