LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾಂಗ್ರೆಸ್‌ ನತ್ತ ಆಯನೂರು ಮಂಜುನಾಥ್‌..!

ಬೆಂಗಳೂರು: ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬಾಗಿಲು ತಟ್ಟಿದ್ದ ಮಾಜಿ ಸಂಸದ ಆಯನೂರು ಮಂಜುನಾಥ್‌ಗೆ ಪರಿಷತ್‌ ಚುನಾವಣೆಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ.

ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದ ಆಯನೂರು ಎಂಎಲ್‌ಸಿ ಸದಸ್ಯತ್ವಕ್ಕೆ ರಾಜೀನಾಮೆ ಕೂಡ ಸಲ್ಲಿಸಿದ್ದರು. ಕೊನೆಗೆ ಎಐಸಿಸಿನಿಂದ ಗ್ರೀನ್‌ ಸಿಗ್ನಲ್‌ ಸಿಗದೆ ಜೆಡಿಎಸ್‌ನಿಂದ ಸ್ಪರ್ಧಿಸಿ ಸೋತಿದ್ದರು.

ವಿಧಾನಸಭೆ ಪ್ರವೇಶಿಸುವ ಪ್ರಯತ್ನ ವಿಫಲವಾದರೂ ಮತ್ತೊಮ್ಮೆ ಪರಿಷತ್‌ ಪ್ರವೇಶಿಸುವ ಆಕಾಂಕ್ಷೆಯಲ್ಲಿದ್ದಾರೆ. 8 ತಿಂಗಳ ಹಿಂದೆ ಮಂಜುನಾಥ್‌ಗೆ ಟಿಕೆಟ್‌ ಕೊಡಲು ಮೀನಾಮೇಷ ಎಣಿಸಿದ್ದ ಕಾಂಗ್ರೆಸ್‌ ನಾಯಕರು ಈಗ ಪರಿಷತ್‌ನಿಂದ ಕಣಕ್ಕಿಳಿಸಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು ಆ ಮೂಲಕ ಬಿಜೆಪಿ ವಲಸಿಗರನ್ನು ಪಕ್ಷಕ್ಕೆ ತರೆತರಲು ಮುಂದಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಥಮ ಬಾರಿಗೆ ಹೊರಗುತ್ತಿಗೆಯಲ್ಲಿ ಮೀಸಲಾತಿ ಜಾರಿ : ಸಿದ್ದರಾಮಯ್ಯಮಹಿಳೆಯ ಮೇಲೆ ಕರಡಿಗಳ ದಾಳಿತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಬೋಂಡಾ ಮಣಿ ನಿಧನನಾಡಿದ್ದು, ಬಿಜೆಪಿ ನೂತನ ರಾಜ್ಯ ಪದಾಧಿಕಾರಿಗಳ ಸಭೆ- ಬಿ.ವೈ.ವಿಜಯೇಂದ್ರಅತಿಯಾಗಿ ತಂಪು ಪಾನೀಯ ಸೇವಿಸುತ್ತೀರಾ..? - ಇನ್ನು ಮುಂದೆ ಇರಲಿ ಎಚ್ಚರ..!ಅತ್ಯಂತ ಕಡಿಮೆ ಬೆಲೆ, ಅತ್ಯಧಿಕ ಮೈಲೇಜ್‌ : ಮಾರುಕಟ್ಟೆಗೆ ಎಂಟ್ರಿ ಕೊಡಲಿಗೆ ಕಿಯಾ ಸೋನೆಟ್ 2024 ಫೇಸ್‌ಲಿಫ್ಟ್ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಚುನಾಯಿತ ಸಂಸ್ಥೆಯನ್ನು ಅಮಾನತುಗೊಳಿಸಿದ ಕ್ರೀಡಾ ಸಚಿವಾಲಯಉಡುಪಿ: ಮಲ್ಪೆಯ ಮೀನುಗಾರರ ಬಲೆಗೆ ಬಿದ್ದ 400 ಕೆ ಜಿ ತೂಕದ ಬೃಹತ್ ಮೀನುಉಡುಪಿ: ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮ್ಯಾನ್ ಸಾವುಕೇರಳದ ನಾಪತ್ತೆಯಾಗಿದ್ದ 21 ಮಂದಿ ಐಎಸ್‌ಗೆ ಸೇರ್ಪಡೆ..!