LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಕಾಂಗ್ರೇಸ್‌ನ ಬ್ಲಾಕ್‌ಮೇಲ್ ವಿಫಲವಾಗುತ್ತದೆ'- ಅಶ್ವತ್ಥ್​​ ನಾರಾಯಣ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ರನ್ನು ವಿಪಕ್ಷದವರೂ ಭೇಟಿ ಮಾಡಲೇಬೇಕಾಗುತ್ತದೆ. ಇಂಥ ಭೇಟಿಗಳಿಗೆಲ್ಲ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಆದರೆ ಕಾಂಗ್ರೆಸ್​ಗೆ ಭವಿಷ್ಯ ಇಲ್ಲ. ಕಾಂಗ್ರೆಸ್​​ನವರೇ ಕೆಲವರಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರ ಬ್ಲಾಕ್‌ಮೇಲ್ ವಿಫಲ ಆಗುತ್ತೆ ಎಂದು ಬಿಜೆಪಿ ಶಾಸಕ ಡಾ.ಅಶ್ವತ್ಥ್​​ ನಾರಾಯಣ ಆರೋಪ ಮಾಡಿದ್ದಾರೆ.

ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದವರಿದ್ದಾರೆ. ರಾಜಕೀಯದಲ್ಲಿ ಒಬ್ಬರಿಗೊಬ್ಬರು ಪರಿಚಯವಿದ್ದೇವೆ, ಗೆಳೆಯರಿದ್ದೇವೆ ಎಂದು ಹೇಳಿದರು.

ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್​ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ತಮಿಳುನಾಡು ಸಚಿವ ಉದಯನಿಧಿಯಿಂದ ದುರಹಂಕಾರದ ಹೇಳಿಕೆ ನೀಡಿದ್ದಾರೆ.ಅಜ್ಞಾನದಿಂದ ಕೂಡಿದೆ ಎಂದು ವಾಗ್ದಾಳಿ ಮಾಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನಬರಪರಿಹಾರ: ನಾಳೆ ಅಮಿತ್‌ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ- ಸಿಎಂಜಾರ್ಖಂಡ್‌: ರೈಲು ಹಳಿ ಸ್ಫೋಟಿಸಿದ ನಕ್ಸಲರು-ತಪ್ಪಿದ ಅನಾಹುತಪ್ರೇಗ್ ವಿಶ್ವವಿದ್ಯಾನಿಲಯದಲ್ಲಿ ಗುಂಡಿನ ದಾಳಿ: 15 ಮಂದಿ ಸಾವು