LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾಡ್ಗಿಚ್ಚು ನಂದಿಸಲು ಬಂದಿದ್ದ ವಿಮಾನ ಪತನ - ಇಬ್ಬರು ಪೈಲಟ್‌ಗಳು​ ಮೃತ್ಯು

ರೋಡ್ಸ್​: ಗ್ರೀಸ್​ ನಲ್ಲಿ ಶಾಖದ ಅಲೆ ಹೆಚ್ಚಾಗಿ ಕಾಡ್ಗಿಚ್ಚು ಎಲ್ಲೆಡೆ ಹಬ್ಬಿದ್ದು, ಅದನ್ನು ನಂದಿಸಲು ಬಂದಿದ್ದ ಅಗ್ನಿಶಾಮಕ ವಿಮಾನವು ಮರಕ್ಕೆ ಡಿಕ್ಕಿ ಹೊಡದು ಪತನಗೊಂಡು ಇಬ್ಬರು ಪೈಲಟ್​ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾಡ್ಗಿಚ್ಚಿನಿಂದಾಗಿ ಕಾಡಿನಲ್ಲಿ ಬೆಂಕಿ ಧಗಧಗಿಸುತ್ತಿತ್ತು, ಅದನ್ನು ನಂದಿಸಲು ಗ್ರೀಕ್ ವಾಟರ್ ಬಾಂಬ್ ವಿಮಾನವು ಕೂಡ ಬಂದಿತ್ತು, ಬೆಂಕಿಗೆ ನೀರು ಹಾಯಿಸುತ್ತಿರುವಾಗ ವಿಮಾನವು ಮರಕ್ಕೆ ಡಿಕ್ಕಿ ಹೊಡೆದು ತಕ್ಷಣವೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡು ಪೈಲಟ್​ಗಳು ಸುಟ್ಟು ಕರಕಲಾಗಿದ್ದಾರೆ.

ಇನ್ನು ಬೆಂಕಿ ಇದ್ದ ಸ್ಥಳದ ಸಮೀಪವೇ ವಿಮಾನ ಪತನಗೊಂಡಿದ್ದು, ಇಬ್ಬರು ಪೈಲಟ್​ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗ್ರೀಕ್ ದ್ವೀಪಗಳಾದ ರೋಡ್ಸ್ ಮತ್ತು ಕಾರ್ಫುಗಳಲ್ಲಿ ಸಾವಿರಾರು ಸ್ಥಳೀಯರು ಮತ್ತು ಪ್ರವಾಸಿಗರು ಕಾಡಿನ ಬೆಂಕಿಯಿಂದ ಸ್ಥಳಾಂತರಗೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶದಲ್ಲಿ 573 ಹೊಸ ಕೋವಿಡ್- 19 ಪ್ರಕರಣ ಪತ್ತೆ; ರಾಜ್ಯದಲ್ಲಿ ಒಂದು ಸಾವು'ಸಿಎಂ ಸಿದ್ದರಾಮಯ್ಯರು ರಾಮನ ಆದರ್ಶ, ಜನಾನುರಾಗ ಪಡೆಯಲಿ' - ಸುಬುಧೇಂದ್ರ ತೀರ್ಥರುರಾಮ ಜನ್ಮಭೂಮಿ ಹೋರಾಟಗಾರನ ಬಂಧನವನ್ನ ಸಮರ್ಥಿಸಿಕೊಂಡ ಸಿಎಂ ಸಿದ್ಧರಾಮಯ್ಯಮದ್ಯ ಪ್ರಿಯರಿಗೆ ಶಾಕ್ ಕೊಟ್ಟ ಅಬಕಾರಿ ಇಲಾಖೆ - ಮದ್ಯದ ದರದಲ್ಲಿ ಏರಿಕೆ‌ಕರಸೇವಕರ ಬಂಧನ ಖಂಡಿಸಿ ನಾಳೆ ರಾಜ್ಯವ್ಯಾಪಿ ಪ್ರತಿಭಟನೆಇಬ್ಬರು ಮಕ್ಕಳೊಂದಿಗೆ ತಾಯಿ ನಿಗೂಢ ಸಾವು..!ಷರತ್ತು ಉಲ್ಲಂಘನೆ - ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮ