LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇದು ರಾಜ್ಯವೇ ಖುಷಿಪಡುವ ಸುದ್ದಿ: ನಿರೂಪಕಿ ದಿವ್ಯ ವಸಂತ ಅರೆಸ್ಟ್‌..!

ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು' ಎಂದು ಹೇಳಿ ವೈರಲ್‌ ಆಗಿದ್ದ ನಿರೂಪಕಿ ರೀಲ್ಸ್ ರಾಣಿ ದಿವ್ಯ ವಸಂತ ಬಂಧನವಾಗಿದೆ. ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪ ಹಿನ್ನಲೆಯಲ್ಲಿ ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಇಂದಿರಾ ನಗರದಲ್ಲಿರುವ ಸ್ಪಾ ಮಾಲೀಕನ ಸುಲಿಗೆ ಮಾಡಿದ ಪ್ರಕರಣದಲ್ಲಿ ದೂರು ದಾಖಲಾಗುತ್ತಿದ್ದಂತೆ ನಿರೂಪಕಿ ದಿವ್ಯಾ ವಸಂತ ತಲೆಮರೆಸಿಕೊಂಡಿದ್ದರು. ಬಳಿಕ ಕೇರಳದಲ್ಲಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಿವ್ಯಾ ವಸಂತಳನ್ನು ಬಂಧಿಸಿದ್ದಾರೆ.ಒಂದು ವಾರದಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ದಿವ್ಯ ತಮಿಳುನಾಡಿನಿಂದ ಕೇರಳಕ್ಕೆ ತೆರಳಿ ತಲೆ ಮರೆಸಿಕೊಂಡಿದ್ದಳು. ಸದ್ಯ ಕೇರಳದಿಂದ ಬಂಧಿಸಿ ಕರೆತಂದಿರುವ ಜೀವನ್ ಭೀಮಾನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಇಂದಿರಾ ನಗರದ 80 ಅಡಿ ರಸ್ತೆಯ ಮೈಕಲ್ ಪಾಳ್ಯ ಸಮೀಪದ ಸಹರಾ ಇಂಟರ್ ನ್ಯಾಷನಲ್ ಸ್ಪಾದ ವ್ಯವಸ್ಥಾಪಕ ಮಹೇಶ್ ಶೆಟ್ಟಿಗೆ ಬೆದರಿಸಿ 1 ಲಕ್ಷ ರು ಸುಲಿಗೆ ಮಾಡಿದ್ದು, ಈ ಬಗ್ಗೆ ವ್ಯವಸ್ಥಾಪಕ ನೀಡಿದ ದೂರಿನ ಮೇರೆಗೆ ರಾಜ್ ನ್ಯೂಸ್‌ ನ ವೆಂಕಟೇಶ್ ಹಾಗೂ ಇತರರ ವಿರುದ್ಧ ಇಂದಿರಾನಗರ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ದಿವ್ಯ ಅಂಡ್​ ಗ್ಯಾಂಗ್​ ವಿರುದ್ದ ಈಗಾಗಲೇ ಸುಲಿಗೆ, ಬೆದರಿಕೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದೆ. ಸದ್ಯ ಜೀವನ್​ ಭೀಮಾ ನಗರದ ಪೊಲೀಸರು ವಿಚಾರಣೆಯನ್ನು ಮುಂದುವರೆಸಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ಯಾರಂಟಿ ಯೋಜನೆಗಳ ಜಾಗೃತಿ ವಾಹನಕ್ಕೆ ಎಸ್.ಜೆ.ಸೋಮಶೇಖರ್ ಹಸಿರು ನಿಶಾನೆಬಿಜೆಪಿಯವರಿಗೆ ಪಕ್ಷ, ಸಿದ್ಧಾಂತ, ಪದ್ಧತಿ ಇಲ್ಲ.! ಬೋಸರಾಜು.!ಫೆ. 13 ರಿಂದ 15ರವರೆಗೆ ಸಂತ ಸೇವಾಲಾಲರ 286ನೇ ಜಾತ್ರಾ ಮಹೋತ್ಸವ.!ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ 19ನೇ ಕಂತು ಹಣ ಬಿಡುಗಡೆ ಯಾವಾಗ?ಮಹಾ ಕುಂಭಮೇಳ ಹಿನ್ನೆಲೆ ಬಿಹಾರದಲ್ಲಿ 45 ಕಿ.ಮೀ.ವರೆಗೆ ಸಂಚಾರ ದಟ್ಟಣೆರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್- ದೂರು ದಾಖಲುಡ್ರಗ್ಸ್‌ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟSSLC / PUC ಉತ್ತೀರ್ಣರಾದರೆ ಸಾಕು: ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ..!ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವು