LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾಪು ಮಾರಿಗುಡಿಗೆ ಕ್ರಿಕೆಟರ್ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

ಕಾಪು: ಉಡುಪಿ ಜಿಲ್ಲೆಯ ಕಾಪುವಿನಲ್ಲಿರುವ ಹೊಸ ಮಾರಿಗುಡಿಗೆ ಇಂದು ಕ್ರಿಕೆಟರ್ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ ನೀಡಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಆಗಮಿಸಿದ ಸೂರ್ಯಕುಮಾರ್ ಯಾದವ್‌ಗೆ ಮಾರಿಗುಡಿ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು. ಇತ್ತೀಚೆಗಷ್ಟೆ T20 ವರ್ಲ್ಡ್ ಕಪ್‌ ಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ದೇಶದ ಜನರ ವಿಶ್ವಕಪ್ ಕನಸನ್ನು ನನಸಾಗಿದ್ದರು. ಇನ್ನು ದಂಪತಿ ಮಾರಿಯಮ್ಮನ ದರ್ಶನ ಪಡೆದು, ಭವ್ಯವಾಗಿ ರೂಪುಗೊಳ್ಳುತ್ತಿರುವ ಹೊಸ ಮಾರಿಗುಡಿಯನ್ನು ವೀಕ್ಷಣೆ ಮಾಡಿದ್ದಾರೆ. ಇನ್ನು, ಸೂರ್ಯಕುಮಾರ್, ಕರಾವಳಿಯ ಅಳಿಯ ಎಂಬುದು ಗಮನಾರ್ಹ ಸಂಗತಿ. ಈ ಸಂದರ್ಭ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಭೇಟಿ ಸಂದರ್ಭ ಹೊಸ ಮಾರಿಗುಡಿಯ ಊರಿನ ಪ್ರಮುಖರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಮುದ್ರದ ತೀರಕ್ಕೆ ಬಂದ ಲಕ್ಷಾಂತರ ಮೀನುಗಳು!ಬೆಚ್ಚಿಬೀಳಿಸುತ್ತಿದೆ ದಾಖಲೆಯ ಪ್ರಮಾಣದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಏರಿಕೆ..! ಲೈಂಗಿಕ ಶಿಕ್ಷಣದ ಅರಿವು ನೀಡಲು ತಯಾರಿ!ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ ಕೋರ್ಟ್ಸೇನೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಮೃತ್ಯುಕಾಂಗ್ರೆಸ್ ಮಾಜಿ ಸಚಿವ ಹೆಚ್‌.ವೈ ಮೇಟಿ ನಿಧನಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯ ಮಾಡುವ ಆಹಾರಗಳು ಇವು…!ಕೊಲ್ಲೂರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಖಾತೆ ತೆರೆದು ವಂಚನೆಭಾರತೀಯ ರೈಲ್ವೆಯ ವಾಯುವ್ಯ ರೈಲ್ವೆ ಇಲಾಖೆಯಲ್ಲಿ 898 ಹುದ್ದೆಗಳಿಗೆ ಅರ್ಜಿ ಆಹ್ವಾನ!ಅಕ್ಕ ಪಡೆ ಯೋಜನೆಗೆ sslc or ಪಿಯುಸಿ ಆಗಿದ್ದವರು ಅರ್ಜಿ ಸಲ್ಲಿಸಿಬಹುದುಕಾರ್ತಿಕ ಮಾಸದಲ್ಲಿ ನೆಲ್ಲಿಕಾಯಿ ದೀಪ ಹಚ್ಚುವುದರ ಹಿಂದಿನ ಮಹತ್ವ ಮತ್ತು ಲಾಭಗಳು.!