LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಕಾರುಗಳಲ್ಲಿ 6 ಏರ್‌ಬ್ಯಾಗ್‌ ಕಡ್ಡಾಯವಲ್ಲ' - ಸಚಿವ ನಿತಿನ್‌ ಗಡ್ಕರಿ

ನವದೆಹಲಿ: ಕಾರುಗಳಲ್ಲಿ ಕಡ್ಡಾಯವಾಗಿ 6 ಏರ್‌ ಬ್ಯಾಗ್‌ ಇರಲೇಬೇಕು ಎಂಬ ಬಗ್ಗೆ ಕಂಪೆನಿಗಳಿಗೆ ನಿಯಮ ಹೇರುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಕಳೆದ ವರ್ಷ ಕೇಂದ್ರ ಸರಕಾರವೇ ಪ್ರಸ್ತಾವಿಸಿದ್ದ ಪ್ರಕಾರ ಹಾಲಿ ವರ್ಷದ ಅಕ್ಟೋಬರ್‌ ಒಳಗಾಗಿ ಕಾರುಗಳಲ್ಲಿ ಆರು ಏರ್‌ಬ್ಯಾಗ್‌ಗಳು ಇರಬೇಕು ಎಂದು ಸೂಚಿಸಲಾಗಿತ್ತು. ಆದರೆ ಕಾರುಗಳಲ್ಲಿ ಕಡ್ಡಾಯವಾಗಿ 6 ಏರ್‌ ಬ್ಯಾಗ್‌ ಇರಲೇಬೇಕು ಎಂಬ ಬಗ್ಗೆ ಕಂಪೆನಿಗಳಿಗೆ ನಿಯಮ ಹೇರುವುದಿಲ್ಲ ಎಂದರು.

ಇನ್ನು 2021 ಎ.1ರಿಂದ ಮೊದಲ 2 ಸೀಟುಗಳಿಗೆ ಏರ್‌ಬ್ಯಾಗ್‌ ಕಡ್ಡಾಯಗೊಳಿಸಲಾಗಿತ್ತು ಎಂದು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನಬರಪರಿಹಾರ: ನಾಳೆ ಅಮಿತ್‌ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ- ಸಿಎಂ