LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾರ್ಮಿಕರಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್‌ ನ್ಯೂಸ್‌

ಕಾರ್ಮಿಕರಿಗೆ ಕೇಂದ್ರ ಸರ್ಕಾರವು ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಹೌದು, ಕನಿಷ್ಠ ವೇತನ ದರವನ್ನು ಹೆಚ್ಚಳ ಮಾಡಿದೆ. ವೇರಿಯಬಲ್‌ ಡಿಯರ್ನೆಸ್‌ ಅಲೋವೆನ್ಸ ಪರಿಷ್ಕರಣೆ ಮೂಲಕ ಕನಿಷ್ಠ ವೇತನ ದರ ಹೆಚ್ಚಳ ಘೋಷಿಸಿದೆ.

ಇದು ಅಕ್ಟೋಬರ್‌ 1, 2024 ರಿಂದ ಜಾರಿಗೆ ಬರಲಿದೆ. ಕೌಶಲ್ಯಮಟ್ಟಕ್ಕೆ ಅನುಗುಣವಾಗಿ ಕನಿಷ್ಠ ವೇತನ ದರ ಹೆಚ್ಚಿಸಲಾಗಿದೆ.
ಪರಿಷ್ಕೃತ ವೇತನವು ಕಟ್ಟಡ ಕಾರ್ಮಿಕರು, ಲೋಡಿಂಗ್‌ ಮತ್ತು ಅನ್‌ಲೋಡಿಂಗ್‌, ವಾಚ್‌ ಮತ್ತು ವಾರ್ಡ್‌, ಕಸ ಗುಡಿಸುವುದು, ಸ್ವಚ್ಛತೆ, ಮನೆಗೆಲಸ, ಗಣಿಗಾರಿಕೆ ಮತ್ತು ಕೃಷಿ ಸೇರಿದಂತೆ ವಿವಿಧ ವಲಯಗಳ ಕಾರ್ಮಿಕರಿಗೆ ಪ್ರಯೋಜನವನ್ನು ನೀಡುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರಕ್ರಿಕೆಟ್‌ನಲ್ಲಿ ಬಳಸಲಾಗುವ ಕ್ಯಾಮೆರಾಗಳ ಬೆಲೆ ಎಷ್ಟು ಗೊತ್ತಾ?ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆವಿಶ್ವದ 10 ಅತ್ಯಂತ ಭ್ರಷ್ಟ ದೇಶಗಳು ಯಾವುವು? - ಭಾರತ ಎಷ್ಟೇ ಸ್ಥಾನದಲ್ಲಿದೆ ಗೊತ್ತಾ?2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಫೈನಲ್ - ಜಸ್ಪ್ರೀತ್ ಬುಮ್ರಾ ಔಟ್ಕೋಚಿಂಗ್ ಪಡೆಯದೆ UPSCಯಲ್ಲಿ 6ನೇ ರ್‍ಯಾಂಕ್‌ ಪಡೆದ ಗೆಹಾನಾ ನವ್ಯಾ ಜೇಮ್ಸ್