LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾಲಿನ ಸಹಾಯದಿಂದ ಕಾರು ಚಲಾಯಿಸಿ ಡ್ರೈವಿಂಗ್​​ ಲೈಸೆನ್ಸ್​​​ ಪಡೆದ ಏಷ್ಯಾದ ಮೊದಲ ಮಹಿಳೆ!

ಕೇರಳ: ಎರಡು ಕೈಗಳಿಲ್ಲದಿದ್ದರೂ, ಕಾಲಿನ ಸಹಾಯದಿಂದ ಕಾರು ಚಲಾಯಿಸಿ ಸರ್ಕಾರದಿಂದ ಡ್ರೈವಿಂಗ್ ಲೈಸೆನ್ಸ್ ಪಡೆದ ಕೇರಳದ ಜಿಲುಮೋಲ್​​ ಮರಿಯೆಟ್ ಥಾಮಸ್.

ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿದ್ದ ಮರಿಯೆಟ್ ಥಾಮಸ್ ಚಿಕ್ಕ ವಯಸ್ಸಿನಲ್ಲೇ ಕಾಲಿನ ಮೂಲಕವೇ ದೈನಂದಿನ ಚಟುವಟಿಕೆಗಳನ್ನು ಅಭ್ಯಾಸ ಮಾಡಿಕೊಂಡಿದ್ದರು. ಇದೀಗ ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸಿ ದೇಶದ ಗಮನ ಸೆಳೆದಿದ್ದಾಳೆ. ಇದಲ್ಲದೇ ಎರಡು ಕೈಗಳಿಲ್ಲದೇ ಡ್ರೈವಿಂಗ್​​ ಲೈಸೆನ್ಸ್​​​ ಪಡೆದ ಏಷ್ಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ತ್ತೀಚೆಗಷ್ಟೇ ತಾನು ಕಾರು ಚಲಾಯಿಸುತ್ತಿರುವ ವಿಡಿಯೋವನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾಳೆ. ಈ ವಿಡಿಯೋ ಇದೀಗಾಗಲೇ 60ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಇದಲ್ಲದೆ, 2.5 ಲಕ್ಷಕ್ಕೂ ಹೆಚ್ಚು ಜನರು ವೀಡಿಯೊವನ್ನು ಲೈಕ್ ಮಾಡಿದ್ದಾರೆ.

ಕೈಗಳಿಲ್ಲದಿದ್ದರೂ, ಕಾಲಿನ ಸಹಾಯದಿಂದ ಕಾರು ಚಲಾಯಿಸುವುದರ ಜೊತೆಗೆ ಚಿತ್ರಕಲೆಯಲ್ಲೂ ಸೈ ಎನಿಸಿಕೊಂಡಿರುವ ಈಕೆ ಸಾಕಷ್ಟು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾಳೆ. ಇದೀಗ ದೇಶದಾದ್ಯಂತ ಖ್ಯಾತಿಯನ್ನು ಪಡೆದಿರುವ ಈಕೆಯನ್ನು ಅನೇಕ ಸೆಲೆಬ್ರಿಟಿಗಳು ಕೂಡ ಭೇಟಿಯಾಗುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೇಕರಿ ಉತ್ಪನ್ನಗಳನ್ನು ಹೇಗೆ ತಯಾರು ಮಾಡಬೇಕು ಎಂಬುದರ ಚಿಂತೆಯೆ.? ಹಾಗಾದ್ರೆ  ಕೌಶಲ್ಯಾಭಿವೃದ್ಧಿ ತರಬೇತಿ ಇದೆಯಲ್ಲಾ.?ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನಈ ದಿನಗಳಲ್ಲಿ ಜಿಲ್ಲಾಧ್ಯಯಂತ ಮದ್ಯ ಸಿಗಲ್ಲ.!ಇಂದಿನಿಂದ 88 ದಿನಗಳು 8 ರಾಶಿಯವರಿಗೆ ಗಜಕೇಸರಿ ಯೋಗ ಮುಟ್ಟಿದ್ದೆಲ್ಲ ಬಂಗಾರವಾಗುವ ಯೋಗ*ವಚನ   --ಹಡಪದ ಅಪ್ಪಣ್ಣ.!ಪವಿತ್ರಾ ಗೌಡ ಹೆಸರಲ್ಲಿ ರೇಣುಕಾಸ್ವಾಮಿಯನ್ನು ಟ್ರ್ಯಾಪ್ ಮಾಡಿದ್ದೇ ಪವನ್!ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಕೊಂಚ ನಿರಾಳ- ವಿಚಾರಣೆ ಸೆ. 12 ಕ್ಕೆ ಮಂದೂಡಿಕೆ'ಮೃತ ವೈದ್ಯೆ ಕುಟುಂಬಕ್ಕೆ ಹಣ ನೀಡಲು ಪ್ರಯತ್ನಿಸಿಲ್ಲ'- ಮಮತಾ ಬ್ಯಾನರ್ಜಿ ತಿರುಗೇಟು'ನಮ್ಮ ಪಕ್ಷದ ವಿಚಾರ ಬಿಜೆಪಿಯವರಿಗೆ ಏಕೆ ಬೇಕು'?- ಪರಮೇಶ್ವರ್‌ ಪ್ರಶ್ನೆದರ್ಶನ್ ಮತ್ತು ಗ್ಯಾಂಗ್‌ಗೆ ಸೆ.12ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ